ಇಂಡೋನೇಷ್ಯಾದಲ್ಲಿ ಪ್ರಬಲ ಭೂಕಂಪ

Share on facebook
Share on twitter
Share on linkedin
Share on whatsapp
Share on telegram
Share on email
Share on print

ಇಂಡೋನೇಷ್ಯಾದ ಪೂರ್ವದ ಮಲುಕು ಪ್ರಾಂತ್ಯದಲ್ಲಿ ಪ್ರಬಲ ಭೂಕಂಪನವಾಗಿದ್ದು, ರಿಕ್ಟರ್‌ ಮಾಪಕದಲ್ಲಿ 7.6 ತೀವ್ರತೆ ದಾಖಲಾಗಿದೆ ಎಂದು ಯುಎಸ್ ಜಿಯೋಲಾಜಿಕಲ್ ಸರ್ವೆ ವರದಿ ಹೇಳಿದೆ. ಫ್ಲೋರ್ಸ್ ಕರಾವಳಿಯಲ್ಲಿ  ಸುನಾಮಿ ಎಚ್ಚರಿಕೆಯನ್ನು ನೀಡಿದ್ದು, ಮೌಮೆರೆಯಿಂದ ಉತ್ತರಕ್ಕೆ 95 ಕಿ.ಮೀ ದೂರದಲ್ಲಿ ಕಂಪನದ ಕೇಂದ್ರ ಬಿಂದು ಗುರುತಿಸಲಾಗಿದೆ.

ಹೀಗಾಗಿ, ಫ್ಲೋರ್ಸ್ ಸಮುದ್ರದ ಸಮೀಪದ ಕರಾವಳಿಯಲ್ಲಿ ಸುನಾಮಿ ಎಚ್ಚರಿಕೆ ನೀಡಲಾಗಿದೆ. ಭೂಕಂಪದ ಉಂಟಾದ ಪ್ರದೇಶಗಳಲ್ಲಿ ಯಾವುದೇ ಹಾನಿ ಅಥವಾ ಸಾವು, ನೋವುಗಳು ಸಂಭವಿಸಿದ ಬಗ್ಗೆ ವರದಿಯಾಗಿಲ್ಲ. ಆದರೆ ಎಚ್ಚರಿಕೆಯಿಂದ ಇರುವಂತೆ ಅಧಿಕಾರಿಗಳು ಸೂಚಿಸಿದ್ದಾರೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು