ಬಿಜೆಪಿ ಸಂಸದೆ ಪ್ರಗ್ಯಾ ಸಿಂಗ್ ಠಾಕೂರ್ ಆಸ್ಪತ್ರೆಗೆ ದಾಖಲು

pragya
Share on facebook
Share on twitter
Share on linkedin
Share on whatsapp
Share on telegram
Share on email
Share on print

ನವದೆಹಲಿ(20-02-2021): ವಿವಾದಿತ ಬಿಜೆಪಿ ಸಂಸದೆ, ಪ್ರಗ್ಯಾ ಸಿಂಗ್ ಠಾಕೂರ್ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಸಂಸದರ ಕಚೇರಿ ಈ ಕುರಿತು ಅಧಿಕೃತ ಮಾಹಿತಿ ಹೊರಡಿಸಿದೆ. ಅವರು ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎನ್ನಲಾಗಿದೆ.

ಡಿಸೆಂಬರ್ ನಲ್ಲಿ ಕೋವಿಡ್ ಸೋಂಕು ತಗುಲಿ ಪ್ರಗ್ಯಾ ಸಿಂಗ್ ಠಾಕೂರ್ ಏಮ್ಸ್​ಗೆ ದಾಖಲಾಗಿದ್ದರು. ಇದೀಗ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು