ಪ್ರಧಾನಿ ಟ್ವಿಟ್ಟರ್ ಖಾತೆ ಹ್ಯಾಕ್?

Share on facebook
Share on twitter
Share on linkedin
Share on whatsapp
Share on telegram
Share on email
Share on print

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಟ್ವಿಟರ್ ಖಾತೆಯನ್ನು ಶನಿವಾರ ರಾತ್ರಿ  ಹ್ಯಾಕ್ ಮಾಡಲಾಗಿದೆ. ಹ್ಯಾಕರ್​​ಗಳು ಬಿಟ್ ಕಾಯಿನ್ ಸಂಬಂಧ ಟ್ವೀಟ್ ಮಾಡಿದ್ದು, ಪ್ರಧಾನಿ ಖಾತೆಯಿಂದ ಕೂಡಲೇ ಟ್ವಿಟರ್ ಗಮನಕ್ಕೆ ತಂದು, ಟ್ವಿಟರ್ ಸಂಸ್ಥೆಯು ಪ್ರಧಾನಿ ಟ್ವಿಟರ್ ಖಾತೆಯನ್ನು ಸರಿಪಡಿಸಿದೆ. ಜೊತೆಗೆ ಈ ಹಿಂದೆ ಮಾಡಿರುವ ಟ್ವೀಟ್ ಪರಿಗಣಿಸದಂತೆ ಸ್ಪಷ್ಟನೆ ನೀಡಲಾಗಿದೆ.ಬಿಟ್ ಕಾಯಿನ್ ಸಂಬಂಧ ಲಿಂಕ್ಬಂದರೆ ಪರಿಗಣಿಸಬೇಡಿ ಎಂದು ಪ್ರಧಾನ ಮಂತ್ರಿ ಕಚೇರಿ ಟ್ವಿಟರ್ ಖಾತೆಯಿಂದ ಸ್ಪಷ್ಟನೆ ನೀಡಲಾಗಿದೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು