ಪಿಯು ಉಪನ್ಯಾಸಕರಿಗೆ 11ದಿನ ದಸರಾ ರಜೆ

suresh kumar
Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೆಂಗಳೂರು(16/10/2020): ಪಿಯು ಉಪನ್ಯಾಸಕರಿಗೆ 11 ದಿನ ದಸರಾ ರಜೆ ಘೋಷಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್‌ಕುಮಾರ್‌ ಟ್ವೀಟ್‌ ಮೂಲಕ ತಿಳಿಸಿದ್ದಾರೆ.

‘ದಿನಾಂಕ.21.10.2020 ರಿಂದ 01.11.2020 ರವರೆಗೆ ಪದವಿಪೂರ್ವ ಶಿಕ್ಷಣ‌‌ ಉಪನ್ಯಾಸಕರುಗಳಿಗೆ ದಸರಾ‌ ರಜೆ ಘೋಷಿಸಲು ಇಲಾಖಾಧಿಕಾರಿಗಳಿಗೆ ಸೂಚಿಸಿದ್ದೇನೆ’ ಎಂದು ಸಚಿವರು ಇಂದು ಮಾಡಿದ ಟ್ವೀಟ್ ನಲ್ಲಿ ಹೇಳಿದ್ದಾರೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು