ಉಡುಪಿ ಶಾಸಕ ರಘುಪತಿ ಭಟ್ ಗೆ ಕೋವಿಡ್ – 19 ಸೋಂಕು

ragupathi bhat
Share on facebook
Share on twitter
Share on linkedin
Share on whatsapp
Share on telegram
Share on email
Share on print
ಉಡುಪಿ(11/10/2020): ಉಡುಪಿ ಶಾಸಕ ರಘುಪತಿ ಭಟ್ ಅವರಿಗೆ ಕೊರೋನಾ ಸೋಂಕು ತಗುಲಿರುವುದು ಖಚಿತವಾಗಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು; ‘ನಮಸ್ಕಾರಗಳು, ಆತ್ಮಿಯರೇ,
#COVID -19 ಪರೀಕ್ಷೆಯಲ್ಲಿ  ಸೋಂಕು ದೃಢಪಟ್ಟಿದೆ. ವೈದ್ಯರ ಸಲಹೆಯಂತೆ ನಾನು ಆಸ್ಪತ್ರೆಗೆ ದಾಖಲಾಗಿರುತ್ತೇನೆ. ಚಿಕಿತ್ಸೆ ಕಾರಣ ಸ್ವಲ್ಪ ದಿನ ನಿಮ್ಮ ಕರೆಗಳಿಗೆ ಸ್ಪಂದಿಸಲಾಗುತ್ತಿಲ್ಲ. ಕ್ಷಮೆ ಇರಲಿ.
ಕಳೆದ ನಾಲ್ಕೈದು ದಿನಗಳಿಂದ ನನ್ನ ಸಂಪರ್ಕದಲ್ಲಿದ್ದವರು ಕ್ವಾರಂಟೈನ್ ಒಳಗಾಗಿ ಜಾಗ್ರತೆ ವಹಿಸಿ. ಧನ್ಯವಾದಗಳು’ ಎಂದಿದ್ದಾರೆ.
Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು