ಬೆಂಗಳೂರಿನಲ್ಲಿ ಭಾರೀ ಮಳೆ; ಪ್ರವಾಹ ಭೀತಿ

Share on facebook
Share on twitter
Share on linkedin
Share on whatsapp
Share on telegram
Share on email
Share on print

 

ಬೆಂಗಳೂರು(23/10/2020): ಭಾರೀ ಮಳೆಗೆ ಬೆಂಗಳೂರು ನಗರದ ಬಹುತೇಕ ಪ್ರದೇಶಗಳು ಜಲಾವ್ರತಗೊಂಡಿದ್ದು, ಪ್ರವಾಹ ಭೀತಿ ಎದುರಾಗಿದೆ.
ಇಂದು ಬೆಂಗಳೂರಿನ ಸುರಿದ ಭಾರೀ ಮಳೆಗೆ ರಾಜಾಜಿನಗರ, ವಿಜಯನಗರ, ಯಶವಂತಪುರ, ಪೀಣ್ಯ, ಶಾಂತಿನಗರ, ಮೆಜೆಸ್ಟಿಕ್, ಗಾಂಧಿನಗರ, ಬಸವನಗುಡಿ, ಆರ್.ಟಿ.ನಗರ, ಹೆಬ್ಬಾಳ, ಮಡಿವಾಳ, ಹೊಸಕೆರೆಹಳ್ಳಿ, ರಾಜರಾಜೇಶ್ವರಿ ನಗರ, ಕೆಂಗೇರಿ ಪ್ರದೇಶಗಳಲ್ಲಿ ಪ್ರವಾಹ ಭೀತಿ ಎದುರಾಗಿದೆ. ಪ್ರಮುಖ ರಸ್ತೆಗಳಲ್ಲಿ ಧಾರಾಕಾರ ನೀರು ಹರಿಯುತ್ತಿರುವುದು ಭೀತಿಗೆ ಕಾರಣವಾಗಿದೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು