ರತನ್ ಟಾಟಾಗೆ ಭಾರತ ರತ್ನ-ಟ್ರೆಂಡಿಂಗ್ ಹ್ಯಾಶ್ ಟ್ಯಾಗ್ ಬಗ್ಗೆ ಪ್ರತಿಕ್ರಿಯಿಸಿದ ಟಾಟಾ ಮುಖ್ಯಸ್ಥ

rathan tata
Share on facebook
Share on twitter
Share on linkedin
Share on whatsapp
Share on telegram
Share on email
Share on print

ಮುಂಬೈ(06-02-2021): ಭಾರತದ ಅತ್ಯುನ್ನತ ನಾಗರಿಕ ಗೌರವ ಭಾರತ ರತ್ನವನ್ನು  ಟಾಟ ಮುಖ್ಯಸ್ಥ ರತನ್ ಟಾಟಾ ಅವರಿಗೆ ನೀಡಬೇಕೆಂದು ಸಾಮಾಜಿಕ ಮಾಧ್ಯಮದಲ್ಲಿ ಹ್ಯಾಶ್ ಟ್ಯಾಗ್ ಹಾಕಿ ಅಭಿಯಾನ ಪ್ರಾರಂಭವಾಗಿತ್ತು ಈ ಬಗ್ಗೆ ರತನ್ ಟಾಟಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪ್ರಶಸ್ತಿಯ ವಿಷಯದಲ್ಲಿ ಸಾಮಾಜಿಕ ಮಾಧ್ಯಮದ ಒಂದು ಭಾಗವು ವ್ಯಕ್ತಪಡಿಸಿದ ಭಾವನೆಗಳನ್ನು ನಾನು ಮೆಚ್ಚುತ್ತೇನೆ, ಆದರೆ ಅಂತಹ ಅಭಿಯಾನಗಳನ್ನು ನಿಲ್ಲಿಸಬೇಕೆಂದು ವಿನಮ್ರವಾಗಿ ವಿನಂತಿಸುತ್ತೇನೆ ಎಂದು ಟಾಟಾ ಟ್ವೀಟ್ ನಲ್ಲಿ ತಿಳಿಸಿದ್ದಾರೆ.

ನಾನು ಭಾರತೀಯನಾಗಲು ಅದೃಷ್ಟಶಾಲಿ ಎಂದು ಭಾವಿಸುತ್ತೇನೆ ಮತ್ತು ಭಾರತದ ಬೆಳವಣಿಗೆ ಮತ್ತು ಸಮೃದ್ಧಿಗೆ ಕೊಡುಗೆ ನೀಡಿರುವ ಬಗ್ಗೆ ಹೆಮ್ಮೆ ಇದೆ ಎಂದು ಹೇಳಿದ್ದಾರೆ.

 

 

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು