ರಿಸರ್ವ್ ಬ್ಯಾಂಕ್ ಗವರ್ನರ್ ಗೆ ಕೊರೋನಾ ಪಾಸಿಟಿವ್

rbi
Share on facebook
Share on twitter
Share on linkedin
Share on whatsapp
Share on telegram
Share on email
Share on print

ಹೊಸದೆಹಲಿ(20/10/2020): ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಈ ಬಗ್ಗೆ ಸ್ವತಃ ಗವರ್ನರ್ ಟ್ವೀಟ್ ಮಾಡಿದ್ದಾರೆ.

`ನಾನು ಕೋವಿಡ್ ಗೆ ಪಾಸಿಟಿವ್ ವರದಿ ಪಡೆದಿದ್ದು ಸಧ್ಯ ಕ್ವಾರಂಟೈನ್ ನಲ್ಲಿದ್ದೇನೆ. ಆದರೆ, ಯಾವುದೇ ರೋಗ ಲಕ್ಷಣಗಳಿಲ್ಲ. ಆದರೂ, ಕೆಲಸ ಮುಂದುವರಿಸುತ್ತೇವೆ’ ಎಂದು ಅವರು ಹೇಳಿದ್ದಾರೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು