ಸ್ಯಾನಿಟೈಸರ್ ಮಿಕ್ಸ್ ಮಾಡಿದ ಮದ್ಯ ಕುಡಿದು ಐವರು ಸಾವು

sanitizer
Share on facebook
Share on twitter
Share on linkedin
Share on whatsapp
Share on telegram
Share on email
Share on print

ತಿರುವನಂತಪುರ(20-10-2020): ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಮದ್ಯಕ್ಕೆ ಸ್ಯಾನಿಟೈಸರ್ ಮಿಕ್ಸ್ ಮಾಡಿ ಕುಡಿದು ಐವರು ಸಾವನ್ನಪ್ಪಿದ್ದು, ಹಲವರು ಅಸ್ವಸ್ಥರಾಗಿರುವ ಘಟನೆ ನಡೆದಿದೆ.

ಶಿವನ್(45), ಮೂರ್ತಿ (24), ರಾಮನ್ (61), ಅರುಣ (22), ಅಯ್ಯಪ್ಪನ್ (55) ಮೃತ ದುರ್ದೈವಿಗಳು.

ಈ ಐವರು ಪಯಾತುಕಾಡು ಪ್ರದೇಶದ ಬುಡಕಟ್ಟು ನಿವಾಸಿಗಳಾಗಿದ್ದಾರೆ. ಇವರು ಸಂಜೆ ಒಟ್ಟಿಗೆ ಸ್ಯಾನಿಟೈಸರ್ ಮಿಶ್ರಿತ ಮದ್ಯ ಸೇವಿಸಿ ಸಾವನ್ನಪ್ಪಿದ್ದಾರೆ. ಇನ್ನು ಸ್ಯಾನಿಟೈಸರ್ ಮಿಕ್ಸ್ ಮಾಡಿದ ಮಧ್ಯ ಸೇವಿಸಿ ಮಹಿಳೆಯರು ಸೇರಿದಂತೆ ಕೆಲವರು ಅನಾರೋಗ್ಯದಿಂದ ಬಳಲುತ್ತಿದ್ದು, ಅವರನ್ನು ಪಾಲಕ್ಕಾಡ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

 

 

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು