ಸಂತೋಷ್ ಆತ್ಮಹತ್ಯೆ ಯತ್ನದ ಹಿಂದಿದೆ ಸಿಡಿ? ರೋಚಕ ಟ್ವಿಸ್ಟ್ ಪಡೆದ ಸಿಎಂ ಕಾರ್ಯದರ್ಶಿಯ ಆತ್ಮಹತ್ಯೆ ಯತ್ನ ಕೇಸ್!

shivakumar
Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೆಂಗಳೂರು(28-11-2020): ಮುಖ್ಯಮಂತ್ರಿ ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿ ಎನ್ ಆರ್ ಸಂತೋಷ್ ಆತ್ಮಹತ್ಯೆ ಯತ್ನ ಪ್ರಕರಣದಲ್ಲಿ ಸಿಡಿಯೊಂದರ ವಿಚಾರ ಕೇಳಿಬಂದಿದೆ.

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಸಂತೋಷ್ ಆತ್ಮಹತ್ಯೆಗೆ ಯತ್ನದ ಬಗ್ಗೆ  ಪ್ರತಿಕ್ರಿಯಿಸಿ,  ಇಬ್ಬರು ಮಂತ್ರಿಗಳು ಮತ್ತು ಎಂಎಲ್ ಸಿ ಸೇರಿ ಸಿಎಂ ಮತ್ತು ಸಂತೋಷ್ ಗೆ ಬ್ಲಾಕ್ ಮೇಲ್ ಮಾಡುತ್ತಿದ್ದರು ಅಂತಾ ನನಗೆ ಬಹಳ ಜನ ಫೋನಿನಲ್ಲಿ ತಿಳಿಸಿದ್ದರು. ಸತ್ಯಾಂಶ ಏನು ಅಂತಾ ನನಗೆ ಗೊತ್ತಿಲ್ಲ ಎಂದು ಹೇಳಿದ್ದಾರೆ.

ಸಿಡಿಯನ್ನು ಇಟ್ಟುಕೊಂಡು ಬ್ಲಾಕ್ ಮೇಲ್ ಮಾಡಿದ ಕಾರಣ ಸಂತೋಷ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ತನಿಖೆ ನಡೆಯಬೇಕು ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.ಡಿಕೆ ಶಿವಕುಮಾರ್ ಹೇಳಿಕೆ ಬೆನ್ನಲ್ಲೇ ಆತ್ಮಹತ್ಯೆ ಯತ್ನ ಪ್ರಕರಣ ರೋಚಕ ಟ್ವಿಸ್ಟ್ ಪಡೆದಿದೆ.

 

 

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು