ವೀಕೆಂಡ್ ಕರ್ಫ್ಯೂ ಹಿನ್ನಲೆ: ನಾಳೆ ರಾಜ್ಯಾದ್ಯಂತ ಶಾಲಾ-ಕಾಲೇಜುಗಳು ಬಂದ್

Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೆಂಗಳೂರು:ವಾರಾಂತ್ಯ ನಿಷೇಧಾಜ್ಞೆ ಇಂದು ರಾತ್ರಿ 10 ಗಂಟೆಯಿಂದ ಜಾರಿಯಾಗಲಿದ್ದು,ವೀಕೆಂಡ್ ಕರ್ಪ್ಯೂ ಹಿನ್ನೆಲೆಯಲ್ಲಿ ನಾಳೆ ಶನಿವಾರ ಶಾಲಾ ಕಾಲೇಜು ಬಂದ್ ಆಗಲಿದೆ.

ಈಗಾಗಲೇ ರಜೆ ಘೋಷಿಸಿ ವಿನಾಯಿತಿ ಇರುವ ಬೆಂಗಳೂರಿನ 10,11,12 ನೇ ತರಗತಿಯ ವಿದ್ಯಾರ್ಥಿಗಳಿಗೂ ನಾಳೆ ಭೌತಿಕ ತರಗತಿಗಳು ಇರುವುದಿಲ್ಲ ಎಂದು ಶಿಕ್ಷಣ ಇಲಾಖೆ ಸ್ಪಷ್ಟವಾಗಿ ತಿಳಿಸಿದೆ.

ಕೋವಿಡ್ ವೈರಾಣು ನಿಯಂತ್ರಣಕ್ಕೆ ಬೇಕಾಗಿ ಜಾರಿಗೊಳಿಸಿದ ನಿಷೇಧಾಜ್ಞೆ ಇಂದು ರಾತ್ರಿ 10 ಗಂಟೆಯಿಂದ ಸೋಮವಾರ ಬೆಳಿಗ್ಗೆ 5 ರ ವರೆಗೆ ಜಾರಿಯಲ್ಲಿರುತ್ತದೆ. ಅಗತ್ಯ ವಸ್ತುಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಕಾರ್ಯಕ್ರಮಗಳಿಗೆ ನಿರ್ಬಂಧ ವಿಧಿಸಲಾಗಿದೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು