ಶತಾಬ್ದಿ ಎಕ್ಸ್ ಪ್ರೆಸ್ ರೈಲಿನಲ್ಲಿ ಆಕಸ್ಮಿಕ ಬೆಂಕಿ

Share on facebook
Share on twitter
Share on linkedin
Share on whatsapp
Share on telegram
Share on email
Share on print

ಗಾಜಿಯಾಬಾದ್ : ಕೆಲವು ದಿನಗಳ ಹಿಂದೆಯಷ್ಟೇ ದೆಹಲಿಯಿಂದ ಡೆಹ್ರಾಡೂನ್ ಗೆ ಸಂಪರ್ಕ ಕಲ್ಪಿಸುವ ಶತಾಬ್ದಿ ಎಕ್ಸಪ್ರೆಸ್ ರೈಲಿನ ಭೋಗಿಯೊಂದರಲ್ಲಿ ಬೆಂಕಿ ಅವಘಡ ಸಂಭವಿಸಿತ್ತು.ಇದೀಗ ಮತ್ತೊಂದು ಅಂತಹ ಅವಘಡ ಸಂಭವಿಸಿದೆ.

ದೆಹಲಿ – ಲಕ್ನೌ ಸಂಪರ್ಕ ಕಲ್ಪಿಸುವ ಶತಾಬ್ದಿ ಎಕ್ಸ್‌ಪ್ರೆಸ್ ರೈಲಿನ ಪಾರ್ಸಲ್ ಕೋಚ್ ನಲ್ಲಿ ಇಂದು ಅಗ್ನಿ ಅವಘಡ ಸಂಭವಿಸಿದೆ.

ಪ್ರಯಾಣಿಕರೆಲ್ಲರೂ ಸುರಕ್ಷಿತರಾಗಿದ್ದಾರೆ.ಯಾರಿಗೂ ಗಾಯಗೊಂಡಿಲ್ಲ.ಕೆಲ ಗಂಟೆಗಳ ನಂತರ ಬೆಂಕಿ ಹೊತ್ತಿಕೊಂಡಿರುವ ಬೋಗಿಯನ್ನು ಬೇರ್ಪಡಿಸಲಾಗಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿಯನ್ನು ನಂದಿಸಲು ನೆರವಾದರು.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು