ಶಂಕಿತ ಉಗ್ರನೆಂದು ಮುಸ್ಲಿಂ ಯುವಕನ ಬಂಧನ

nia
Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೆಂಗಳೂರು(12-11-2020): ಶಿರಸಿಯಲ್ಲಿ ಶಂಕಿತ ಉಗ್ರನೆಂದು ಮುಸ್ಲಿಂ ಯುವಕನನ್ನು ರಾಷ್ಟ್ರೀಯ ತನಿಖಾ ದಳ(ಎನ್‌ಐಎ) ಅಧಿಕಾರಿಗಳು ಬಂಧಿಸಿದ್ದಾರೆ.

ಶಿರಸಿ ತಾಲೂಕಿನ ಅರೇಕೊಪ್ಪದ ಸೈಯದ್ ಇದ್ರೀಸ್(28) ಬಂಧಿತ. ಈತ ಪಾಕಿಸ್ತಾನದ ಲಷ್ಕರ್-ಎ-ತೊಯ್ಬಾ ಉಗ್ರ ಸಂಘಟನೆಗೆ ಯುವಕರನ್ನು ನೇಮಕ ಮಾಡಿಸುತ್ತಿದ್ದ ಎಂದು ಶಂಕಿಸಲಾಗಿದೆ.

ಈ ಹಿಂದೆ ಹಲವು ಬಾರಿ ಕೂಡ ಈತನನ್ನು ಅಧಿಕಾರಿಗಳು ವಿಚಾರಣೆ ನಡೆಸಿದ್ದರು. ಈ ವೇಳೆ ಈತನಿಗೆ ಉಗ್ರರ ಜೊತೆಗಿನ ಸಂಪರ್ಕದ ಬಗ್ಗೆ ಅಧಿಕಾರಿಗಳು ಸಾಕ್ಷ್ಯಾಗಳನ್ನು ಪತ್ತೆಹಚ್ಚಿದ್ದಾರೆ ಎನ್ನಲಾಗಿದೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು