SSLC:ತಾತ್ಕಾಲಿಕ ವೇಳಾಪಟ್ಟಿ ಪ್ರಕಟ 2021-22

Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೆಂಗಳೂರು:ಕರ್ನಾಟಕ ಪ್ರೌಢಶಾಲೆ ಶಿಕ್ಷಣ ಇಲಾಖೆ ಪರೀಕ್ಷಾ ಮಂಡಳಿಯೂ 2021-22 ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಗುರುವಾರ ಪ್ರಕಟಿಸಿದೆ.

ಮಾರ್ಚ್ 28 ರಿಂದ ಎಪ್ರಿಲ್ 11 ರವರೆಗೆ ಪರೀಕ್ಷೆ ನಡೆಯಲಿದೆ. ಜನವರಿ 14 ರವರೆಗೆ ಪೋಷಕರಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶವಿದೆ.

ತಾತ್ಕಾಲಿಕ ವೇಳಾಪಟ್ಟಿ:

ಮಾರ್ಚ್ 28 – ಪ್ರಥಮ ಭಾಷೆ,
ಮಾರ್ಚ್ 30 – ದ್ವಿತೀಯ ಭಾಷೆ,ಅರ್ಥಶಾಸ್ತ್ರ, ಕೋರ್ ಸಬ್ಜೆಕ್ಟ್.
ಎಪ್ರಿಲ್ 4 – ಗಣಿತ , ಸಮಾಜಶಾಸ್ತ್ರ.
ಎಪ್ರಿಲ್ 6 – ಸಮಾಜ ವಿಜ್ಞಾನ
ಎಪ್ರಿಲ್ 8 – ತೃತೀಯ ಭಾಷೆ
ಎಪ್ರಿಲ್ 11- ವಿಜ್ಞಾನ

ಆಕ್ಷೇಪಣೆಗಳಿದ್ದಲ್ಲಿ ಮಂಡಳಿಯ ವೆಬ್‌ಸೈಟ್ ನಲ್ಲಿ ಸಲ್ಲಿಸಬಹುದು .

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು