ಸುಳ್ಯ ನಗರ ಪಂಚಾಯತ್ ಚುನಾವಣೆ: ಅಧ್ಯಕ್ಷರಾಗಿ ವಿನಯ ಕುಮಾರ್ ಅವಿರೋಧ ಆಯ್ಕೆ

Share on facebook
Share on twitter
Share on linkedin
Share on whatsapp
Share on telegram
Share on email
Share on print

ಸುಳ್ಯ(05/11/2020): ಇಂದು ಸುಳ್ಯ ನಗರ ಪಂಚಾಯತ್ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನದ ಆಯ್ಕೆ ಪ್ರಕ್ರಿಯೆ ನಡೆಯಿತು.

ಅಧ್ಯಕ್ಷ ಸ್ಥಾನಕ್ಕೆ ವಿನಯ್ ಕುಮಾರ್ ಕಂದಡ್ಕ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಸರೋಜಿನಿ ಪೆಲತ್ತಡ್ಕ ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಅವಿರೋಧ ವಾಗಿ ಆಯ್ಕೆಗೊಂಡಿದ್ದಾರೆ.

 

ಚುನಾವಣಾಧಿಕಾರಿಯಾಗಿ ತಹಶೀಲ್ದಾರ್ ಅನಂತ ಶಂಕರ್ ಕಾರ್ಯನಿರ್ವಹಿಸಿದರು. ಈ ಸಂದರ್ಭದಲ್ಲಿ ಶಾಸಕರಾದ ಎಸ್ ಅಂಗಾರ, ಉಪತಹಶೀಲ್ದಾರ್ ಚಂದ್ರಕಾಂತ್ ಕಂದಾಯ ನಿರೀಕ್ಷಕರು ಕೊರಗಪ್ಪ ಹೆಗಡೆ ಹಾಗೂ ನಗರ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು