ಸುಪ್ರೀಂಕೋರ್ಟ್ ನ 48ನೇ ಮುಖ್ಯ ನ್ಯಾಯಮೂರ್ತಿಯಾಗಿ ಎನ್.ವಿ.ರಮಣ ಪ್ರಮಾಣ ವಚನ ಸ್ವೀಕಾರ

Share on facebook
Share on twitter
Share on linkedin
Share on whatsapp
Share on telegram
Share on email
Share on print

ನವದೆಹಲಿ: ಸುಪ್ರೀಂಕೋರ್ಟ್ ನ 48ನೇ ಮುಖ್ಯ ನ್ಯಾಯಮೂರ್ತಿಯಾಗಿ ಹಿರಿಯ ನ್ಯಾಯಮೂರ್ತಿ ಎನ್.ವಿ. ರಮಣ ಅವರು ಶನಿವಾರ ಪ್ರಮಾಣ ವಚನ ಸ್ವೀಕರಿಸಿದರು.

ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇಂದು ಬೆಳಿಗ್ಗೆ ನಡೆದ ಸರಳ ಕಾರ್ಯಕ್ರಮದಲ್ಲಿ ಭಾರತದ 48ನೇ ಮುಖ್ಯ ನ್ಯಾಯಮೂರ್ತಿಯಾಗಿ ಅಧಿಕಾರ ಸ್ವೀಕರಿಸಿದರು. ಎನ್.ವಿ.ರಮಣ ಅವರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಪ್ರಮಾಣವಚನ ಬೋಧಿಸಿದರು.

ಸುಪ್ರೀಂ ಕೋರ್ಟ್ ಮುಖ್ಯನ್ಯಾಯಮೂರ್ತಿ ಎಸ್ ಎ.ರಮಣ ಅವರ ಅಧಿಕಾರ ಸ್ವೀಕಾರ ಕಾರ್ಯಕ್ರಮದಲ್ಲಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ಪ್ರಧಾನಿ ನರೇಂದ್ರ ಮೋದಿ ಇತರರು ಉಪಸ್ಥಿತರಿದ್ದರು.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು