ಅಮೆಜಾನ್, ಪ್ಲಿಪ್ ಕಾರ್ಟ್ ಅರ್ಜಿ ರದ್ದುಪಡಿಸಿದ ಸುಪ್ರೀಂ ಕೋರ್ಟ್

amazon
Share on facebook
Share on twitter
Share on linkedin
Share on whatsapp
Share on telegram
Share on email
Share on print

ಹೊಸದೆಹಲಿ(26/10/2020): ಅಮೆಜಾನ್ ಹಾಗೂ ಪ್ಲಿಪ್ ಕಾರ್ಟ್ ಕಂಪೆನಿಗಳು ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ನಲ್ಲಿ ಸಲ್ಲಿಸಿದ್ದ ಅರ್ಜಿ ರದ್ದುಗೊಂಡಿದೆ.

ಸ್ಪರ್ಧಾತ್ಮಕ ವಿರೋಧಿ ನಡೆಗಳಿಗಾಗಿ ಇ-ಕಾಮರ್ಸ್ ದೈತ್ಯ ಕಂಪನಿಗಳಾದ ಅಮೆಜಾನ್ ಮತ್ತು ಫ್ಲಿಪ್ಕಾರ್ಟ್ ವಿರುದ್ಧದ ತನಿಖೆಯಲ್ಲಿನ ಭಾರತದ ಸ್ಪರ್ಧಾ ಆಯೋಗದ ತಡೆಯಾಜ್ಞೆ ಮನವಿಯನ್ನು ಪರಿಗಣಿಸುವಂತೆ ಸುಪ್ರೀಂ ಕೋರ್ಟ್ ಕರ್ನಾಟಕ ಹೈಕೋರ್ಟ್ ಗೆ ಸೂಚಿಸಿದೆ.

ಈ ಕಂಪನಿಗಳು ಸ್ಪರ್ಧಾತ್ಮಕ ವಿರೋಧಿ ಪದ್ಧತಿಗಳನ್ನು ಹೊಂದಿವೆ ಎಂದು ಆರೋಪಿಸಿ ತನಿಖೆಗೆ ಸಿಸಿಐ ನಿರ್ಧರಿಸಿದ್ದರೂ, ಕರ್ನಾಟಕ ಹೈಕೋರ್ಟ್‌ ತಡೆದಿತ್ತು. ಇದನ್ನು ಪ್ರಶ್ನಿಸಿ ಸಿಸಿಐ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿತ್ತು.
ಮೇಲ್ಮನವಿಯನ್ನು ರದ್ದುಪಡಿಸಿರುವ ಸುಪ್ರೀಂ ಕೋರ್ಟ್‌, ಈ ಸಂಬಂಧ 6 ವಾರದೊಳಗೆ ನಿರ್ದೇಶಿಸುವಂತೆ ಕರ್ನಾಟಕ ಹೈಕೋರ್ಟ್‌ಗೆ ಸೂಚಿಸಿದೆ. ಸಿಸಿಐ ತನ್ನ ಅರ್ಜಿಯನ್ನು ಸಲ್ಲಿಸಲು ವಿಳಂಬಿಸಿದ್ದನ್ನು ಸುಪ್ರೀಂ ಕೋರ್ಟ್‌ ಪ್ರಶ್ನಿಸಿದೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು