ಶಿಕ್ಷಕರಾಗ ಬಯಸುವವರಿಗೆ ಶಿಕ್ಷಣ ಸಚಿವರಿಂದ ಸಿಹಿ ಸುದ್ದಿ

Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೆಂಗಳೂರು(17/11/2020): ಶಿಕ್ಷರಾಗಲು ಬಯಸುವವರಿಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸಿಹಿ‌ ಸುದ್ದಿ ನೀಡಿದ್ದಾರೆ.

 

ಫ್ರೌಢ ಮತ್ತು ಪ್ರಾಥಮಿಕ ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಶೀಘ್ರದಲ್ಲೇ ಭರ್ತಿ ಮಾಡುವಂತೆ ಆದೇಶ ನೀಡಿದ್ದಾರೆ.

 

ಆದ್ಯತೆಯ ಮೇರೆಗೆ ಪ್ರಾಥಮಿಕ ಮತ್ತು ಫ್ರೌಢ ಶಿಕ್ಷಣ ಇಲಾಖೆಯಲ್ಲಿರುವ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವಂತೆ ಅಧಿಕಾರಿಗಳಿಗೆ ಅವರು ಸೂಚಿಸಿದ್ದಾರೆ. ಇತ್ತೀಚೆಗಷ್ಟೇ ಶಿಕ್ಷಕರ ಅರ್ಹತಾ ಪರೀಕ್ಷೆ ನಡೆದಿದೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು