ಜರ್ಮನ್ ಗೆ ತೆರಳಲು ಮುಂದಾದ ತೇಜಸ್ವಿ ಸೂರ್ಯಗೆ ಭಾರೀ ಮುಖಭಂಗ; ನಿಮ್ಮ ದ್ವೇಷದ ಭಾಷಣ ನಮಗೆ ಬೇಡ ಎಂದ ಜರ್ಮನ್ ಭಾರತೀಯರು!

Share on facebook
Share on twitter
Share on linkedin
Share on whatsapp
Share on telegram
Share on email
Share on print

ಜರ್ಮನಿ(05-10-2020): ನಮಗೆ ಸಂಸದ ತೇಜಸ್ವಿ ಸೂರ್ಯ ಅವರ ದ್ವೇಷದ ಭಾಷಣ ಬೇಡ ಎಂದು ಜರ್ಮನ್ ಭಾರತೀಯರು ಹ್ಯಾಂಬರ್ಗ್‌ನಲ್ಲಿರುವ ಭಾರತದ ರಾಯಭಾರಿಗೆ ಪತ್ರ ಬರೆದಿದ್ದಾರೆ.

“ಟು ಸರ್ಕಲ್ಸ್ ನೆಟ್” ಈ ಕುರಿತು ವರದಿಯನ್ನು ಮಾಡಿದ್ದು, ಇಂಡಿಯಾ ಸ್ಟಾರ್ಟಪ್ ಕಾನ್ಫರೆನ್ಸ್- 2020 ಕಾರ್ಯಕ್ರಮಕ್ಕೆ ತೇಜಸ್ವಿ ಸೂರ್ಯ ಅವರು ಭಾಗಿಯಾಗುವುದಕ್ಕೆ ಆಕ್ಷೇಪವನ್ನು ವ್ಯಕ್ತಪಡಿಸಿದ್ದಾರೆ.

ಸ್ಟಾರ್ಟಪ್‌ಗಳನ್ನು ಉತ್ತೇಜಿಸಲು ಮತ್ತು ಹ್ಯಾಂಬರ್ಗ್-ಭಾರತದ ನಡುವೆ ಆರ್ಥಿಕ ಸಂಬಂಧಗಳನ್ನು ಬೆಂಬಲಿಸುವ ಸಲುವಾಗಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು ಎನ್ನಲಾಗಿದೆ. ಆದರೆ ತೇಜಸ್ವಿ ಸೂರ್ಯ ಕಾರ್ಯಕ್ರಮದಲ್ಲಿ ಭಾಗಿಯಾಗುವುದಕ್ಕೆ ಜರ್ಮನ್ ನಲ್ಲಿರುವ ಭಾರತೀಯರಿಗೆ ಸಹಮತವಿಲ್ಲ.

 

 

 

 

 

 

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು