13 ಜಿಲ್ಲೆಗಳ 61 ತಾಲೂಕುಗಳು ಪ್ರವಾಹ ಪೀಡಿತ: ಸರ್ಕಾರ ಘೋಷಣೆ; ಸಂಪೂರ್ಣ ಪಟ್ಟಿ ಇಲ್ಲಿದೆ ನೋಡಿ

ಬೆಂಗಳೂರು: ಇತ್ತೀಚೆಗೆ ಸುರಿದ ಭಾರಿ ಮಳೆಯಿಂದಾಗಿ ರಾಜ್ಯದ 13 ಜಿಲ್ಲೆಗಳ 61 ತಾಲೂಕುಗಳನ್ನು ಪ್ರವಾಹ ಪೀಡಿತ ಪ್ರದೇಶಗಳೆಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಜಿಲ್ಲೆಗಳಲ್ಲಿ ಎಸ್ ಡಿ ಆರ್ ಎಫ್ ಮತ್ತು ಎನ್ ಡಿ ಆರ್ ಎಫ್ ನಿಯಮಗಳ ಪ್ರಕಾರ ಪರಿಹಾರ ಕಾರ್ಯಗಳನ್ನು ಕೈಗೊಳ್ಳುವಂತೆ ಜಿಲ್ಲಾಡಳಿತಗಳಿಗೆ ಸರ್ಕಾರ ಸೂಚನೆ ನೀಡಿದೆ.ಪ್ರವಾಹ ಪೀಡಿತ ತಾಲೂಕು ಎಂದು ಸರ್ಕಾರ ಘೋಷಿಸಿದ ಪುಟ್ಟಿ ಕೆಳಗಿನಂತಿವೆ. ದಾವಣಗೆರೆ-ಹರಿಹರ, ಹೊನ್ನಾಳಿ ನ್ಯಾಮತಿ ರಾಯಚೂರು: ದೇವದುರ್ಗ, ರಾಯಚೂರು, ಲಿಂಗಸಗೂರು ಬೆಳಗಾವಿ: ಅಥಣಿ, ಗೋಕಾಕ್, ಚಿಕ್ಕೋಡಿ, … Read more