ರಾಜ್ಯದ ಶಾಲೆಗಳು ಪುನರಾರಂಭ: ಮಾರ್ಗಸೂಚಿಗಳು ಹೀಗಿವೆ; ಓದಿ

ಕೊರೊನಾ ಪಾಸಿಟಿವಿಟಿ ದರ 2% ಕ್ಕಿಂತ ಕಡಿಮೆ ಇರುವ ಜಿಲ್ಲೆಗಳಲ್ಲಿ 9 ರಿಂದ 12 ನೇ ತರಗತಿಯ ಒಳಗಿನ ತರಗತಿಗಳನ್ನು ಪುನಃ ಪ್ರಾರಂಭಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಆಗಸ್ಟ್‌ 23 ರಿಂದ ಭೌತಿಕ ತರಗತಿಗಳು ಪ್ರಾರಂಭವಾಗಲಿದ್ದು, ಮಾರ್ಗಸೂಚಿಗಳು ಬಿಡುಗಡೆಗೊಂಡಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶನಿವಾರದಂದು ತಜ್ಞರೊಂದಿಗಿನ ಸಭೆಯಲ್ಲಿ ಶಾಲೆ ಪುನರಾರಂಭದ ನಿರ್ಧಾರವನ್ನು ತಿಳಿಸಿದ್ದರು. ಶಾಲಾ ಆವರಣಕ್ಕೆ ಪ್ರವೇಶಿಸುವ ಮೊದಲು, ಎಲ್ಲಾ ಪೋಷಕರು ಮತ್ತು ಶಾಲಾ ಸಿಬ್ಬಂದಿಗೆ ಕೊರೊನಾ ವೈರಸ್ ವಿರುದ್ಧದ ಲಸಿಕೆ ಹಾಕುವುದು ಕಡ್ಡಾಯ ಎಂದು … Read more