ವೆನ್ಲಾಕ್ ಮೆಡಿಸನ್ ವಿಭಾಗದಲ್ಲಿ ನೂತನ ಐಸಿಯು ಘಟಕ ಉದ್ಘಾಟಿಸಿದ ಸಿಎಂ ಬೊಮ್ಮಾಯಿ

ಮಂಗಳೂರು: ನಗರದ ಹೃದಯ ಭಾಗದಲ್ಲಿರುವ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಮೆಡಿಸಿನ್ ವಿಭಾಗದಲ್ಲಿ 32 ಬೆಡ್ ಇರುವ ನೂತನ ಐಸಿಯು ಘಟಕವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುರುವಾರ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಂಸದರಾದ ನಳೀನ್ ಕುಮಾರ್ ಕಟೀಲ್, ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರ, ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿ, ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ಸುನೀಲ್ ಕುಮಾರ್, ವೈದ್ಯಕೀಯ ಶಿಕ್ಷಣ ಹಾಗೂ … Read more