ಆಗಸ್ಟ್ 28, 29ಕ್ಕೆ ಸಿಇಟಿ ಪರೀಕ್ಷೆ: ವೃತ್ತಿಪರ ಕೋರ್ಸ್ ಪ್ರವೇಶಕ್ಕೆ ಸಿಇಟಿ ಅಂಕ ಮಾತ್ರ ಪರಿಗಣನೆ – ಡಾ.ಸಿ.ಎನ್‌. ಅಶ್ವತ್ಥನಾರಾಯಣ

ಬೆಂಗಳೂರು: ರಾಜ್ಯದಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯನ್ನು ರದ್ದುಪಡಿಸಿರುವುದರಿಂದ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಸಿಇಟಿ ಅಂಕಗಳನ್ನು ಮಾತ್ರ ಪರಿಗಣಿಸಲು ನಿರ್ಧರಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಹಾಗೂ ಡಿಸಿಎಂ ಡಾ. ಸಿ.ಎನ್‌. ಅಶ್ವತ್ಥನಾರಾಯಣ ತಿಳಿಸಿದರು. ಸಿಇಟಿ ಪರೀಕ್ಷೆ ಸಂಬಂಧ ಹಿರಿಯ ಅಧಿಕಾರಿಗಳ ಜೊತೆ ಮಂಗಳವಾರ ಸಭೆ ನಡೆಸಿದ ಬಳಿಕ ಇಂದು ಮಾತನಾಡಿದ ಅವರು, ಆಗಸ್ಟ್‌ 28 ಮತ್ತು 29ರಂದು ಸಿಇಟಿ ನಡೆಯಲಿದೆ ಎಂದು ತಿಳಿಸಿದರು. ಸಿಇಟಿ ಪರೀಕ್ಞಾ ಪದ್ಧತಿಯಲ್ಲಿ ಯಾವುದೇ ಬದಲಾವಣೆ ಇಲ್ಲ. ಪ್ರತಿ ವಿಷಯ 60 … Read more

ಪದವಿ ಕೋರ್ಸ್ ತರಗತಿ ಹಾಗೂ ಪರೀಕ್ಷೆ ವೇಳಾಪಟ್ಟಿಯಲ್ಲಿ ಬದಲಾವಣೆ ಇಲ್ಲ : ಡಿಸಿಎಂ ಡಾ.ಅಶ್ವಥ್ ನಾರಾಯಣ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ಉಲ್ಬಣಗೊಳ್ಳುತ್ತಿದೆ, ನಿಜ ಆದರೆ ಕೋವಿಡ್ ಕಾರಣದಿಂದ ಪದವಿ ತರಗತಿಗಳು ಹಾಗೂ ಪರೀಕ್ಷೆಗಳ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆಯಿಲ್ಲ. ಸರ್ಕಾರ ನಿಗದಿಪಡಿಸಿದ ವೇಳಾಪಟ್ಟಿಯಂತೆ ಪದವಿ ಪರೀಕ್ಷೆಗಳು ನಡೆಯುತ್ತವೆ ಎಂದು ಉನ್ನತ ಶಿಕ್ಷಣ ಸಚಿವರು ಹಾಗೂ ಉಪಮುಖ್ಯಮಂತ್ರಿಗಳಾದ ಡಾ.ಸಿ ಎನ್. ಅಶ್ವತ್ಥನಾರಾಯಣ ತಿಳಿಸಿದರು. ಕೊರೋನಾ ಎರಡನೇ ಅಲೆಯ ಹಿನ್ನೆಲೆಯಲ್ಲಿ ಉನ್ನತ ಶಿಕ್ಷಣ ವಿಭಾಗದ ಪರಿಸ್ಥಿತಿ ಅವಲೋಕನ ನಡೆಸಿದ ಸಚಿವರು, ಆಫ್ ಲೈನ್ ತರಗತಿ ಎಂದಿನಂತೆ ಮುಂದುವರೆಯುತ್ತವೆ. ಹಾಗೂ ಸರ್ಕಾರ ಹೊರಡಿಸಿದ ವೇಳಾಪಟ್ಟಿಯಂತೆ ಪರೀಕ್ಷೆಗಳು ನಡೆಯುತ್ತವೆ. ವಿಶ್ವವಿದ್ಯಾಲಯ, … Read more

ಸಾಮಾಜಿಕ ಜಾಲತಾಣದಲ್ಲಿ ಕಾಲೇಜುಗಳಿಗೆ ರಜೆ ಘೋಷಣೆ ಎಂಬ ವದಂತಿ ಹಬ್ಬಿಸಿದವರ ವಿರುದ್ಧ ಕಾನೂನು ಕ್ರಮ

ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಕಾಲೇಜುಗಳಿಗೆ ರಜೆ ಘೋಷಣೆ ಎಂಬ ವದಂತಿ ಹಬ್ಬಿಸಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದ್ದಾರೆ. ಸುತ್ತೋಲೆ ಸೃಷ್ಠಿಸುವುದು ಅಪರಾಧ. ಅದರಲ್ಲೂ ಸರಕಾರದ ಹೆಸರಿನಲ್ಲಿ ಸುತ್ತೋಲೆ ಸೃಷ್ಠಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಡುವುದು ದೊಡ್ಡ ಅಪರಾಧವಾಗಿದೆ. ಯಾರೂ ವಿದ್ಯಾರ್ಥಿಗಳ ಭವಿಷ್ಯದ ವಿಚಾರದಲ್ಲಿ ಚೆಲ್ಲಾಟವಾಡುವುದು ಸರಿಯಲ್ಲ ಎಂದರು. ರಜೆ ನೀಡುವ ಬಗ್ಗೆ ಸರಕಾರ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಯಾರೋ ದುಷ್ಕರ್ಮಿಗಳು ಕೋವಿಡ್ ಹಿನ್ನೆಲೆಯಲ್ಲಿ ಕಾಲೇಜುಗಳಿಗೆ ರಜೆ ನೀಡಲಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹರಿಯಬಿಟ್ಟಿದ್ದಾರೆ. … Read more