ನೂತನ ಕೃಷಿ ಮಸೂದೆI ಯಡಿಯೂರಪ್ಪ ಹೇಳಿದ್ದು ಹೀಗೆ…

ಬೆಂಗಳೂರು(28.09.2020): ರಾಜ್ಯದಲ್ಲಿ ರೈತರಿಗೆ ಸ್ವಾತಂತ್ರ್ಯ ನೀಡುವುದಕ್ಕಾಗಿ ಅವರು ಬೆಳೆದ ಬೆಳೆಯನ್ನು ಎಪಿಎಂಸಿಯಲ್ಲಾಗಲಿ ಅಥವಾ ಎಲ್ಲಿಬೇಕಾದರೂ ಮಾರುವ ಅವಕಾಶ ನೀಡಲಾಗಿದೆ. ಇದನ್ನು ಬಹುತೇಕ ರೈತರು ಸ್ವಾಗತಿಸಿದ್ದಾರೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಎಂದು ಟ್ವೀಟ್ ಮಾಡಿದ್ದಾರೆ. ರಾಜ್ಯದಲ್ಲಿಂದು ರೈತರು ಬಂದ್ ಗೆ ಕರೆ ನೀಡಿದ್ದು, ರಾಜ್ಯಾದ್ಯಂತ ಭಾರೀ ಪ್ರತಿಭಟನೆ ನಡೆಯುತ್ತಿದೆ. ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪನವರು ಈ ಟ್ವೀಟ್ ಮಾಡಿದ್ದಾರೆ. ಈ ಟ್ವೀಟ್ ಗೆ ನೆಟ್ಟಿಗರು ಪ್ರತಿಕ್ರಿಯಿಸಿದ್ದಾರೆ.  ದಿನೇಶ್ ಸಿಂಧೆ ಎಂಬವರು ಪ್ರತಿಕ್ರಿಯಿಸಿ,  ಮೊದಲು ನುಡಿದಂತೆ ನಡೆಯಿರಿ ಅರ್ಥ ಮೊದಲು ರೈತರ … Read more