ತಾಜ್ ಮಹಲ್ ನಲ್ಲಿ ಕೇಸರಿ ಧ್ವಜ ಹಾರಿಸಿ, ಶಿವ ಸ್ತೋತ್ರ ಪಠಣೆ

taj mahal

ಆಗ್ರಾ(28-10-2020): ತಾಜ್​ಮಹಲ್​ನಲ್ಲಿ ದಸರಾ ದಿನದಂದು ಕೇಸರಿ ಧ್ವಜ ಹಾರಿಸಿ ಶಿವ ಸ್ತೋತ್ರವನ್ನು ಹಿಂದೂ ಜಾಗರಣ ವೇದಿಕೆಯ ಸದಸ್ಯರು ಪಠಿಸಿದ್ದಾರೆ. ಹಿಂದೂ ಜಾಗರಣ ವೇದಿಕೆ ತಾಜ್​ಮಹಲ್​ ಪ್ರೇಮ ಸ್ಮಾರಕದಲ್ಲಿ ಕೇಸರಿ ಧ್ವಜವನ್ನು ಹಾರಿಸಿ ಟೀಕೆಗೆ ಗುರಿಯಾಗಿದ್ದಾರೆ. ಹಿಂದೂ ಜಾಗರಣ ವೇದಿಕೆ ಪದಾಧಿಕಾರಿ ಗೌರವ್​ ಠಾಕೂರ್​ ತಾಜ್ ಸಂಕೀರ್ಣದ ಒಳಗೆ ಶಿವ ಸ್ತೋತ್ರ ಪಠಿಸಿದ್ದಾರೆ. ಠಾಕೂರ್​ ಸಂಕೀರ್ಣದಲ್ಲಿ ಕೂತು ಶಿವ ಸ್ತೋತ್ರ ಪಠಿಸುತ್ತಿರುವ ವೇಳೆ ಕಾರ್ಯಕರ್ತನೊಬ್ಬ ಕೇಸರಿ ಧ್ವಜವನ್ನು ಹಾರಿಸುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಗೌರವ್​ ಠಾಕೂರ್ … Read more