ಹಿರಿಯೂರು ನಗರಸಭಾ ಸ್ಥಳೀಯ ಸಂಸ್ಥೆಗಳ ಚುನಾವಣೆ | ಕಾಂಗ್ರೆಸ್ಸಿಗೆ ಭರ್ಜರಿ ಗೆಲುವು; ಬಿಜೆಪಿಗೆ ಮರ್ಮಾಘಾತ

ಚಿತ್ರದುರ್ಗ: ಹಿರಿಯೂರು ನಗರಸಭೆಯ ಉಪಚುನಾವಣೆಯ ಫಲಿತಾಂಶ ಹೊರ ಬಿದ್ದಿದೆ. ಭರ್ಜರಿ ಗೆಲುವು ಪಡೆದ ಕಾಂಗ್ರೆಸ್ ಬಿಜೆಪಿಗೆ ಮರ್ಮಾಘಾತ ನೀಡಿದೆ. 6, 7, 15 ಮತ್ತು 16ನೇ ವಾರ್ಡ್ ಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಬಿಜೆಪಿ ಅಭ್ಯರ್ಥಿಗಳ ವಿರುದ್ಧ ಭಾರೀ ಅಂತರದ ಗೆಲುವು ಸಾಧಿಸಿದ್ದಾರೆ. 6ನೇ ವಾರ್ಡಿನ ಕಾಂಗ್ರೆಸ್ ಅಭ್ಯರ್ಥಿ ಜಬೀವುಲ್ಲಾ ಅವು 905 ಮತ ಪಡೆದು ಜಯ ಸಾಧಿಸಿದರೆ, ಪಕ್ಷೇತರ ಅಭ್ಯರ್ಥಿಯಾಗಿರುವ ಎಂ.ಮುಬಾರಕ್ 317 ಮತ ಸಿಕ್ಕಿದೆ. ಅದೇ ವೇಳೆ ಬಿಜೆಪಿಗೆ ಬರೇ 13 ಮತಗಳು ಸಿಕ್ಕಿವೆ. … Read more