ಪತ್ನಿಯ ಮೇಲೆ ಕೊಡಲಿಯಿಂದ ಹಲ್ಲೆ ನಡೆಸಿ, ಆಸ್ಪತ್ರೆಗೆ ದಾಖಲಿಸಿದ ಪತಿ!

hubballi news

ಹುಬ್ಬಳ್ಳಿ: ಮನೆ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಪತಿಯೋರ್ವ ಪತ್ನಿಯ ಮೇಲೆ ಕೊಡಲಿಯಿಂದ ದಾಳಿ ನಡೆಸಿದ್ದು,  ಆಕೆ ಗಂಭೀರವಾಗಿ ಗಾಯಗೊಂಡಾಗ ತಾನೇ ಆಸ್ಪತ್ರೆಗೆ ದಾಖಲಿಸಿದ್ದಾನೆ. ಪವಿತ್ರ ಮಾದರ ಎಂಬ ಮಹಿಳೆ ಹಲ್ಲೆಗೊಳಗಾದ ಮಹಿಳೆಯಾಗಿದ್ದು, ಪತಿ ಈರಪ್ಪ  ಹಲ್ಲೆ ನಡೆಸಿದವನಾಗಿದ್ದಾನೆ.  ಈ ದಂಪತಿ ಸುಳ್ಳ ಗ್ರಾಮದಲ್ಲಿ ವಾಸಿಸುತ್ತಿದ್ದರು ಎಂದು ತಿಳಿದು ಬಂದಿದೆ. ಪ್ರತಿ ದಿನ ಪತಿ ಹಾಗೂ ಪತ್ನಿ ನಡುವೆ ಜಗಳವಾಗುತ್ತಿತ್ತು. ಜಗಳ ಅತಿರೇಕಕ್ಕೆ ಹೋದಾಗ ಪತಿ ತನ್ನ ಪತ್ನಿಯನ್ನು ಕೊಡಲಿಯಿಂದ ಹಲ್ಲೆ ನಡೆಸಿದ್ದಾನೆ. ಹಲ್ಲೆಯ ಪರಿಣಾಮಪವಿತ್ರಾಗೆ ತೀವ್ರ ರಕ್ತಸ್ರಾವವಾಗಿದ್ದು, … Read more