ಕೋಟೆಕಾರ್: ನ.8ರಂದು ಹುಬ್ಬುರ್ರಸೂಲ್ ಕಾನ್ಫರೆನ್ಸ್

ಕೋಟೆಕಾರ್(07/11/2020): ಸುನ್ನೀ ಕೋ ಓರ್ಡಿನೇಶನ್ ಕಮಿಟಿ ತಲಪಾಡಿ ರೇಂಜ್ ಹಾಗೂ ಎಸ್‌ಜೆಯು, ಎಸ್‌ಜೆಎಂ, ಎಸ್‌ಎಮ್ಎ, ಎಸ್‌ವೈಎಸ್, ಎಸ್ಸೆಸ್ಸೆಫ್ ಇದರ ಜಂಟಿ ಆಶ್ರಯದಲ್ಲಿ ಹುಬ್ಬುರ್ರಸೂಲ್ ಕಾನ್ಫರೆನ್ಸ್ ಕಾರ್ಯಕ್ರಮವು ನ.8ರಂದು ಅಪರಾಹ್ನ 2ಗಂಟೆಗೆ ಅಲ್ ಹಿದಾಯ ಜುಮಾ ಮಸ್ಜಿದ್ ಹಿದಾಯತ್ ನಗರ ಮದ್ರಸ ಹಾಲ್ನಲ್ಲಿ ಜರಗಲಿದೆ. ಕಾರ್ಯಕ್ರಮದಲ್ಲಿ ಸೈಯದ್ ಅಲವಿ ತಂಙಳ್ ಕಿನ್ಯ. ಕೆ.ಪಿ.ಹುಸೈನ್ ಸಅದಿ ಕೆಸಿ ರೋಡ್, ಎಮ್ಮೆಸ್ಸೆಂ ಅಬ್ದುರ್ರಶೀದ್ ಝೈನಿ ಕಾಮಿಲಿ ತಲಪಾಡಿ ಭಾಗವಹಿಸುವರು ಎಂದು ಪ್ರಕಟನೆ ತಿಳಿಸಿದೆ.