ಬಿಹಾರ ಚುನಾವಣೆ: ಪ್ರಧಾನಿ ಮೋದಿಯಿಂದ ಬಿರುಸಿನ ಪ್ರಚಾರ| ವಿಡಿಯೋ ವೀಕ್ಷಿಸಿ

bihar election

ಪಾಟ್ನಾ(01-11-2020): ಬಿಹಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ಬಿರುಸಿನ ಮತಯಾಚನೆ ಮಾಡಿದ್ದು, ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಮಾತ್ರ ಬಿಹಾರ ರಾಜ್ಯ ಅಭಿವೃದ್ಧಿ ಪಥದತ್ತ ಸಾಗುತ್ತದೆ ಎಂದು ಹೇಳಿದ್ದಾರೆ. ಬಿಹಾರದಲ್ಲಿ ಉತ್ತರ ಪ್ರದೇಶದಂತೆ ಎರಡು ಯುವರಾಜರು ಅಧಿಕಾರ ಉಳಿಸಿಕೊಳ್ಳಲು ಹೋರಾಡುತ್ತಿದ್ದಾರೆ. ಒಬ್ಬರು ಕುಟುಂಬ ರಾಜಕಾರಣದ ಪರಂಪರೆಯಿಂದ ಬಂದಿದ್ದರೆ, ಮತ್ತೊಬ್ಬರು ಜಂಗಲ್ ರಾಜ್ ಆಡಳಿತದ ಪರಂಪರೆಯಿಂದ ಬಂದಿದ್ದಾರೆ. ಉತ್ತರ ಪ್ರದೇಶದಲ್ಲಿ ಇಬ್ಬರನ್ನು ಕೂಡ ಜನರು ಮನೆಗೆ ಕಳುಹಿಸಿದ್ದಾರೆ. ಬಿಹಾರದಲ್ಲಿ ಕೂಡ ಇದೇ ಪರಿಸ್ಥಿತಿ ನಿರ್ಮಾಣವಾಗುತ್ತದೆ ಎಂದು ಹೇಳಿದ್ದಾರೆ. … Read more