4,000ಕೋಟಿ ಸ್ಕ್ಯಾಮ್; ಐಪಿಎಸ್ ಅಧಿಕಾರಿಗಳು ಸೇರಿ ಹಲವು ಪೊಲೀಸರು ಆರೋಪಿಗಳು! ಚಾರ್ಜ್‌ಶೀಟ್ ನಲ್ಲಿ ಹೆಸರಿರುವ ಘಟಾನುಘಟಿ ಪೊಲೀಸರು ಯಾರೆಲ್ಲಾ ಗೊತ್ತಾ?

ima

ಬೆಂಗಳೂರು(18-10-2020): ಹಿರಿಯ ಐಪಿಎಸ್ ಅಧಿಕಾರಿಗಳಾದ ಹೇಮಂತ್ ನಿಂಬಲ್ಕರ್ ಮತ್ತು ಅಜಯ್ ಹಿಲೋರಿ ಸೇರಿದಂತೆ 28 ಆರೋಪಿಗಳ ವಿರುದ್ಧ ಕೇಂದ್ರೀಯ ತನಿಖಾ ದಳ (ಸಿಬಿಐ) 4,000 ಕೋಟಿ ರೂ.ಗಳ ಐ-ಮಾನಿಟರಿ ಅಡ್ವೈಸರಿ (ಐಎಂಎ) ಹಗರಣ ಪ್ರಕರಣದಲ್ಲಿ ಪೂರಕ ಚಾರ್ಜ್‌ಶೀಟ್ ದಾಖಲಿಸಿದೆ ಎಂದು  ಸಿಬಿಐ ಅಧಿಕಾರಿಗಳು ತಿಳಿಸಿದ್ದಾರೆ. ಬೆಂಗಳೂರು ವಿಶೇಷ ನ್ಯಾಯಾಲಯದಲ್ಲಿ ಸಲ್ಲಿಸಿದ ಪೂರಕ ಚಾರ್ಜ್‌ಶೀಟ್‌ನಲ್ಲಿ ಸಿಬಿಐ ಈ ಪ್ರಕರಣದ ಆರೋಪಿ ಎಂದು ಐಎಂಎ ವ್ಯವಸ್ಥಾಪಕ ನಿರ್ದೇಶಕ ಮನ್ಸೂರ್ ಖಾನ್ ಮತ್ತು ಬೆಂಗಳೂರು ಉತ್ತರ ಉಪ ವಿಭಾಗದ ಮಾಜಿ ಸಹಾಯಕ … Read more