ಮಾಜಿ ಕೇಂದ್ರ ಸಚಿವ ದಿಲೀಪ್ ರೇಗೆ ಜೀವಾವಧಿ ಶಿಕ್ಷೆ?

deleep

ಜಾರ್ಖಂಡ್(14-10-2020): 1999ರ ಜಾರ್ಖಂಡ್ ಕಲ್ಲಿದ್ದಲು ಹಗರಣ ಪ್ರಕರಣಕ್ಕೆ ಸಂಬಂಧಿಸಿದ ಆರೋಪ ಸಾಬೀತಾದ ಮಾಜಿ ಕೇಂದ್ರ ಸಚಿವ ದಿಲೀಪ್ ರೇ ಅವರಿಗೆ ಜೀವಾವಧಿ ಶಿಕ್ಷೆ ನೀಡುವಂತೆ ಸಿಬಿಐ ಬುಧವಾರ ದೆಹಲಿ ನ್ಯಾಯಾಲಯವನ್ನು ಒತ್ತಾಯಿಸಿದೆ. ವಿಶೇಷ ನ್ಯಾಯಾಧೀಶ ಭಾರತ್ ಪರಾಶರ್ ಅವರು ಸಿಬಿಐ ಮತ್ತು ಅಪರಾಧಿಗಳ ವಾದಗಳನ್ನು ಆಲಿಸಿದ ನಂತರ ಅಕ್ಟೋಬರ್ 26 ಕ್ಕೆ ಆದೇಶವನ್ನು ಕಾಯ್ದಿರಿಸಿದ್ದಾರೆ. ವೈಟ್ ಕಾಲರ್ ಅಪರಾಧಗಳು ಹೆಚ್ಚುತ್ತಿವೆ ಮತ್ತು ಸಮಾಜಕ್ಕೆ ಸಂದೇಶ ಕಳುಹಿಸಲು ಗರಿಷ್ಠ ಶಿಕ್ಷೆಯ ಅಗತ್ಯವಿದೆ ಎಂದು ಪಬ್ಲಿಕ್ ಪ್ರಾಸಿಕ್ಯೂಟರ್‌ಗಳಾದ ವಿ ಕೆ ಶರ್ಮಾ … Read more