ಕೊರೊನಾ ಬಿಕ್ಕಟ್ಟು ಎದುರಿಸುತ್ತಿರುವ ಭಾರತದೊಂದಿಗೆ ನಾವಿದ್ದೇವೆ: ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್

ಇಸ್ಲಾಮಾಬಾದ್: ಭಾರತದಲ್ಲಿ ಕೋವಿಡ್ ಎರಡನೇ ಅಲೆಯ ತೀವ್ರತೆಗೆ ಪಾಕಿಸ್ತಾನ ಪ್ರಧಾನಿ ಮಾನವೀಯತೆ ನುಡಿಗಳು ತಿಳಿಸಿದ್ದಾರೆ. ಭಾರತ ಎದುರಿಸುತ್ತಿರುವ ಕೋವಿಡ್‌-19 ಬಿಕ್ಕಟ್ಟಿಗೆ ಸ್ಪಂದಿಸಿರುವ ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಅವರು, ‘ಮಾನವೀಯತೆಯು ಎದುರಿಸುತ್ತಿರುವ ಈ ಜಾಗತಿಕ ಸವಾಲಿನ ವಿರುದ್ಧ ನಾವು ಒಟ್ಟಾಗಿ ಹೋರಾಡಬೇಕು’ ಎಂದಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಇಮ್ರಾನ್ ಖಾನ್, ‘ಕೋವಿಡ್ -19 ಅಪಾಯಕಾರಿ ಅಲೆಯೊಂದಿಗೆ ಹೋರಾಡುತ್ತಿರುವ ಭಾರತದ ಜನರೊಂದಿಗೆ ನಮ್ಮ ಒಗ್ಗಟ್ಟನ್ನು ವ್ಯಕ್ತಪಡಿಸಲು ನಾನು ಬಯಸುತ್ತೇನೆ. ತ್ವರಿತವಾಗಿ ಚೇತರಿಸಿಕೊಳ್ಳಲು ನಮ್ಮ ಪ್ರಾರ್ಥನೆ ಇದೆ, ನಮ್ಮ … Read more