BIG NEWS ಕೊರೋನಾ ಎರಡನೇ ಅಲೆ | ಭೋಪಾಲ್, ಇಂಧೋರ್ ಗಳಲ್ಲಿ ನೈಟ್ ಕರ್ಪ್ಯೂ ಜಾರಿ

ಭೋಪಾಲ್: ಮಧ್ಯಪ್ರದೇಶದಲ್ಲಿ ಕೊರೋನಾ ಪ್ರಕರಣಗಳು ಹೆಚ್ಚಾದ ಹಿನ್ನೆಲೆಯಲ್ಲಿ ರಾಜಧಾನಿ ಭೋಪಾಲಿನಲ್ಲೂ, ವಾಣಿಜ್ಯ ನಗರಿ ಇಂಧೋರಿನಲ್ಲೂ ರಾತ್ರಿ ಕರ್ಪ್ಯೂ ಜಾರಿ ಮಾಡಲಾಗಿದೆ. ಜೊತಗೆ ಕೊರೋನಾ ಪ್ರಕರಣಗಳು ಕಂಡುಬಂದಇನ್ನೂ ಎಂಟು ನಗರಗಳಲ್ಲೂ ರಾತ್ರಿ ಸಮಯದಲ್ಲಿ ಅಂಗಡಿ ಮುಂಗಟ್ಟುಗಳು ಮುಚ್ಚಲು ನಿರ್ದೇಶನ ನೀಡಲಾಗಿದೆ. ಹತ್ತಿರದ ಮಹಾರಾಷ್ಟ್ರದಲ್ಲಿ ಕೋವಿಡ್ ಮಹಾಮಾರಿಯು ಏರುತ್ತಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಈ ಆದೇಶ ನೀಡಲಾಗಿದೆಯೆಂದು ವರದಿಯಾಗಿದೆ. ಮಹಾರಾಷ್ಟ್ರದಿಂದ ಬರುವ ಪ್ರಯಾಣಿಕರಿಗೆ ತರ್ಮಲ್ ಸ್ಕ್ಯಾನಿಂಗ್ ಹಾಗೂ ಏಳು ದಿನಗಳ ಹೋಮ್ ಕ್ವಾರಂಟೈನ್ ಕಡ್ಡಾಯ ಮಾಡಿ, ಆದೇಶ ನೀಡಲಾಗಿದೆ. ಮುಖ್ಯಮಂತ್ರಿ ಶಿವರಾಜ್ ಚೌಹಾನ್ ಅಧ್ಯಕ್ಷತೆಯಲ್ಲಿ ನಡೆದ … Read more