ಬೋರಿಸ್ ಜಾನ್ಸನ್ ಭಾರತ ಪ್ರವಾಸ ರದ್ದು| 2021ರ ಗಣರಾಜ್ಯೋತ್ವದ ಮುಖ್ಯ ಅತಿಥಿಯಾಗಬೇಕಿದ್ದ ಬ್ರಿಟೀಷ್ ಪ್ರಧಾನಿ

Boris Johnson

ಲಂಡನ್(06-01-2021): ಬ್ರಿಟೀಷ್ ಪ್ರಧಾನಿ ಬೋರಿಸ್ ಜಾನ್ಸನ್ ಅವರು ಭಾರತ ಪ್ರವಾಸವನ್ನು ರದ್ದುಗೊಳಿಸಿದ್ದಾರೆ. ಈ ವರ್ಷ ನವದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವದ ಮೆರವಣಿಗೆಯಲ್ಲಿ ಜಾನ್ಸನ್ ಮುಖ್ಯ ಅತಿಥಿಯಾಗಬೇಕಿತ್ತು.  ಕುರಿತು ಡಿಸೆಂಬರ್ ನಲ್ಲಿ ಅವರಿಗೆ ಆಹ್ವಾನವನ್ನು ನೀಡಲಾಗಿತ್ತು. ಬೋರಿಸ್ ಜಾನ್ಸನ್ ಆಹ್ವಾನವನ್ನು ಸ್ವೀಕರಿಸಿ ಭಾರತಕ್ಕೆ ಬರುವ ಭರವಸೆಯನ್ನು ನೀಡಿದ್ದರು. ಬೋರಿಸ್ ಜಾನ್ಸನ್ ಗಣರಾಜ್ಯೋತ್ಸವದ ದಿನ ಭಾರತಕ್ಕೆ ಬರಲು ಸಾಧ್ಯವಾಗುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕರೆ ಮಾಡಿ ತಿಳಿಸಿದ್ದಾರೆ. ಯುಕೆನಲ್ಲಿ ಸಾವಿರಾರು ಜನರ ಮೇಲೆ ಪರಿಣಾಮ ಬೀರಿದ ಹೊಸ ಕರೋನವೈರಸ್ … Read more