ರೈತರ ಪ್ರತಿಜ್ಞೆ ಬೆನ್ನಲ್ಲೇ ಕೃಷಿ ಬಿಲ್ ಗಳನ್ನು ಬಲವಾಗಿ ಸಮರ್ಥಿಸಿದ ಪ್ರಧಾನಿ ಮೋದಿ

modhi

ದೆಹಲಿ(13-12-2020): ದೆಹಲಿಯ ಗಡಿಯಲ್ಲಿ ರೈತರು ಪ್ರತಿಭಟನೆಯನ್ನು ತೀವ್ರಗೊಳಿಸುವುದಾಗಿ ಪ್ರತಿಜ್ಞೆ ಮಾಡಿದ ಬೆನ್ನಲ್ಲೇ, ಪ್ರಧಾನಿ ಮೋದಿ ಜಾರಿಗೆ ತಂದ ಮೂರು ಬಿಲ್ ಗಳನ್ನು ಬಲವಾಗಿ ಸಮರ್ಥಿಸಿದ್ದು, ಬಿಲ್ ಹೂಡಿಕೆ ಮತ್ತು ತಂತ್ರಜ್ಞಾನವನ್ನು ಆಕರ್ಷಿಸುತ್ತದೆ, ಪರ್ಯಾಯ ಮಾರುಕಟ್ಟೆಗಳನ್ನು ತೆರೆಯುತ್ತದೆ ಮತ್ತು ಕೃಷಿ ಆದಾಯವನ್ನು ಹೆಚ್ಚಿಸುತ್ತದೆ ಎಂದು ಹೇಳಿದ್ದಾರೆ. ಫೆಡರೇಶನ್ ಆಫ್ ಇಂಡಿಯನ್ ಚೇಂಬರ್ಸ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿ (ಎಫ್‌ಐಸಿಸಿಐ)ಯ ವಾರ್ಷಿಕ ಸಭೆಯಲ್ಲಿ ಭಾಷಣ ಮಾಡಿದ ಮೋದಿ, ಸೆಪ್ಟೆಂಬರ್‌ನಲ್ಲಿ ಜಾರಿಗೆ ತರಲಾದ ಕೃಷಿ ಕ್ಷೇತ್ರದ ಸುಧಾರಣೆಗಳು ಕೃಷಿಗೆ ಅಡ್ಡಿಯುಂಟುಮಾಡುವ ತಡೆಗಳನ್ನು … Read more