ನ್ಯಾಯಾಲಯದ ಕಲಾಪಗಳನ್ನು ಮಾಧ್ಯಮಗಳು ವರದಿ ಮಾಡುವುದನ್ನು ತಡೆಯಲಾಗದು : ಸುಪ್ರೀಮ್ ಕೋರ್ಟ್ | ಮಗದೊಮ್ಮೆ ಮುಖಭಂಗಕ್ಕೊಳಗಾದ ಚುನಾವಣಾ ಆಯೋಗ

ನವದೆಹಲಿ: ನ್ಯಾಯಾಲಯದ ಕಲಾಪಗಳನ್ನು ಮಾಧ್ಯಮಗಳು ವರದಿ ಮಾಡುವುದನ್ನು ತಡೆಯಲಾಗದು ಎಂದು ಚುನಾವಣಾ ಆಯೋಗಕ್ಕೆ ಸುಪ್ರೀಮ್ ಕೋರ್ಟ್ ಹೇಳಿದೆ. ಇತ್ತೀಚೆಗೆ ಮದ್ರಾಸ್ ಹೈಕೋರ್ಟ್ ತನ್ನ ವಿಚಾರಣೆಯ ನಡುವೆ, ದೇಶದಲ್ಲಿ ಕೋವಿಡ್ ಎರಡನೇ ಅಲೆ ಉಂಟಾಗಲು ಯಾವುದೇ ಮುನ್ನೆಚ್ಚರಿಕೆಯಿಲ್ಲದೇ ಚುನಾವಣೆಗೆ ಅನುಮತಿ ನೀಡಿದ ಚುನಾವಣಾ ಆಯೋಗವೇ ಕಾರಣ ಎಂದಿತ್ತು. ಈ ವಿಚಾರವಾಗಿ ಚುನಾವಣಾ ಆಯೋಗದ ಅಧಿಕಾರಿಗಳ ವಿರುದ್ಧ ಕೊಲೆ ಆರೋಪ ಹೊರಿಸಿ, ಕೇಸು ದಾಖಲಿಸಿದರೂ ತಪ್ಪಲ್ಲ ಎಂದಿತ್ತು. ಮದ್ರಾಸ್ ಹೈಕೋರ್ಟ್ ಚುನಾವಣಾ ಆಯೋಗದ ವಿರುದ್ಧ ಮಾಡಿದ ಈ ಟೀಕೆಗಳನ್ನು ಮಾಧ್ಯಮಗಳು ವರದಿ ಮಾಡಿತ್ತು. ಇದರಿಂದ ಸಿಡಿಮಿಡಿಗೊಂಡ ಚುನಾವಣಾ … Read more