ಸಾರ್ವಜನಿಕ ಶೌಚಾಲಯದಲ್ಲಿ ಮಾಂಸ ಮಾರಾಟ!

meet

ಮಧ್ಯಪ್ರದೇಶ(27-01-2021): ಕೆಲವು ಕೋಳಿಗಳಲ್ಲಿ ಪಕ್ಷಿ ಜ್ವರ ಸೋಂಕು ಕಂಡುಬಂದ ಹಿನ್ನೆಲೆಯಲ್ಲಿ ಮಧ್ಯಪ್ರದೇಶ ಸರ್ಕಾರವು ನೀಮುಚ್ ಮತ್ತು ಇಂದೋರ್ ಜಿಲ್ಲೆಗಳಲ್ಲಿ ಕೋಳಿ ಅಂಗಡಿಗಳನ್ನು ಮುಚ್ಚುವಂತೆ ಆದೇಶಿಸಿತ್ತು. ಇದಾದ ಕೆಲವೇ ದಿನಗಳಲ್ಲಿ ಸಾರ್ವಜನಿಕ ಶೌಚಾಲಯವನ್ನು ಮೊಟ್ಟೆ ಮತ್ತು ಮಟನ್ ಮಾರಾಟ ಮಾಡಲು ಬಳಸಲಾಗುತ್ತಿರುವುದು ಕಂಡುಬಂದಿದೆ. ಇಂದೋರ್‌ನಲ್ಲಿ ಸಾರ್ವಜನಿಕ ಶೌಚಾಲಯವನ್ನು ಮೊಟ್ಟೆ ಮತ್ತು ಮಟನ್ ಮಾರಾಟ ಮಾಡಲು ಬಳಸಲಾಗುತ್ತಿದ್ದು, ನಾಗರಿಕ ಸಂಸ್ಥೆಯು ಇದರ ವಿರುದ್ಧ ಕ್ರಮ ಕೈಗೊಳ್ಳಲಿದೆ  ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಶೌಚಾಲಯದಲ್ಲಿ ಇಂದೋರ್ ಮುನ್ಸಿಪಲ್ ಕಾರ್ಪೊರೇಶನ್‌ನ (ಐಎಂಸಿ) ಪರಿಶೀಲನೆಯ ಸಂದರ್ಭದಲ್ಲಿ … Read more