ಮೂಡುಬಿದಿರೆ | ಡಿ. 6ರಂದು ಅಂಬೇಡ್ಕರ್ ಪರಿನಿಬ್ಬಾಣ ದಿನ ; ಶ್ರೀ ಸತ್ಯಸಾರಮಾನಿ ಯುವ ಸೇನೆ ಲೋಕಾರ್ಪಣೆ

trust

ಮೂಡುಬಿದಿರೆ(04-12-2020): ಶ್ರೀ ಸತ್ಯಸಾರಮಾನಿ ಯುವ ಸೇನೆ, ಕೇಂದ್ರ ಸಮಿತಿ ಮೂಡುಬಿದಿರೆ ವತಿಯಿಂದ ಪರಮಪೂಜ್ಯ, ವಿಶ್ವಮಾನ್ಯ, ಭಾರತ ರತ್ನ, ಮಹಾನಾಯಕ ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಪರಿನಿಬ್ಬಾಣ ದಿನ ಹಾಗೂ ಶ್ರೀಸತ್ಯಸಾರಮಾನಿ ಯುವಸೇನೆ ಲೋಕಾರ್ಪಣೆ ಕಾರ್ಯಕ್ರಮವು ಡಿಸೆಂಬರ್ 6ರಂದು ನಡೆಯಲಿದೆ. ಕಾರ್ಯಕ್ರಮವು ಮೂಡುಬಿದಿರೆಯ ಸ್ವರ್ಣ ಮಂದಿರ, ಸಮಾಜ ಮಂದಿರದ ಆವರಣದಲ್ಲಿ  ಬೆಳಗ್ಗೆ 10 ಗಂಟೆಯಿಂದ ಆರಂಭಗೊಳ್ಳಲಿದೆ. ಕಾರ್ಯಕ್ರಮವನ್ನು ರಾಷ್ಟ್ರ ಪ್ರಶಸ್ತ್ರಿ ಪುರಸ್ಕೃತ ಖ್ಯಾತ ಚಲನ ಚಿತ್ರ ನಟ ಮೋಹನ್ ಶೇಣಿ ಸುಳ್ಯ ಉದ್ಘಾಟಿಸಲಿದ್ದಾರೆ.  ಶ್ರೀ ಸತ್ಯಸಾರಮಾನಿ ಯುವಸೇನೆಯ ಅಧ್ಯಕ್ಷ ಸುರೇಶ್ ಪಿ.ಬಿ. … Read more