ಟ್ರಾಫಿಕ್ ಪೊಲೀಸ್ ಪೇದೆಗಳು, ಇಬ್ಬರಿಗೆ ಕಪಾಳಮೋಕ್ಷ ಮಾಡಿ ಒದೆಯುತ್ತಿರುವ ವಿಡಿಯೋ ವೈರಲ್

Andhra traffic cops

ಆಂಧ್ರಪ್ರದೇಶ(09-11-2020): ಇಬ್ಬರು ಟ್ರಾಫಿಕ್ ಪೊಲೀಸ್ ಪೇದೆಗಳು ಜನನಿಬಿಡ ಬೀದಿಯಲ್ಲಿ ಇಬ್ಬರು ವ್ಯಕ್ತಿಗಳನ್ನು ಕಪಾಳಮೋಕ್ಷ ಮಾಡಿ ಒದೆಯುತ್ತಿರುವ ವಿಡಿಯೋ ವೈರಲ್ ಆಗಿದೆ. ಆಂಧ್ರಪ್ರದೇಶದ ಹಿರಿಯ ಅಧಿಕಾರಿಗಳ ಗಮನಕ್ಕೆ ಕೂಡ ಈ ಘಟನೆ ಬಂದಿದೆ. ಈ ಘಟನೆ ನ.1ರ ರಾತ್ರಿ ಸಂಭವಿಸಿದೆ ಆದರೆ ಸುಮಾರು ಒಂದು ವಾರದ ನಂತರ ಬೆಳಕಿಗೆ ಬಂದಿದೆ. ಪೊಲೀಸರು ಹಲ್ಲೆ ಮಾಡುತ್ತಿರುವ ವೀಡಿಯೋ ಸಾಮಾಜಿಕ ಮಾದ್ಯಮ ಪ್ಲಾಟ್‌ಫಾರ್ಮ್‌ಗಳಲ್ಲಿ ವ್ಯಾಪಕವಾಗಿ ವೈರಲ್ ಆಗಿದೆ. ಕಾಕಿನಾಡಾ ಉಪ ಪೊಲೀಸ್ ಅಧೀಕ್ಷಕ (ಡಿಎಸ್ಪಿ) ಕಾನೂನು ಮತ್ತು ಸುವ್ಯವಸ್ಥೆ ಭೀಮಾ ರೆಡ್ಡಿ … Read more