ಅಂತರ್​ಧರ್ಮೀಯ ವಿವಾಹ ನಿಷೇಧಕ್ಕೆ ಕಠಿಣ ಕಾನೂನು!

shivarajsingh

ಮಧ್ಯಪ್ರದೇಶ(03-11- 2020): ಅಂತರ್​ಧರ್ಮೀಯ ವಿವಾಹಗಳನ್ನು ತಡೆಯಲು ಸೂಕ್ತ ಕಾನೂನನ್ನು ಜಾರಿಗೆ ತರಲು ಮಧ್ಯಪ್ರದೇಶ ಸರಕಾರ ಮುಂದಾಗಿದೆ. ಮಧ್ಯಪ್ರದೇಶ ಸಿಎಂ ಶಿವರಾಜ್​ ಸಿಂಗ್ ಈ ಕುರಿತು ಮಾಹಿತಿಯನ್ನು ನೀಡಿದ್ದು, ಪ್ರೀತಿಯ ಹೆಸರಲ್ಲಿ ಯಾರೂ ಜಿಹಾದ್​ ಮಾಡುವಂತಿಲ್ಲ. ಯಾರಾದರೂ ಇಂತಹ ಕೆಲಸ ಮಾಡುತ್ತಿದ್ದವರಿಗೆ ಅಂತವರಿಗೆ ತಕ್ಕ ಪಾಠ ಕಲಿಸಲಾಗುತ್ತದೆ. ಈ ದೃಷ್ಟಿಯಿಂದ ಕಾನೂನು ಜಾರಿಗೆ ತರಲಿದ್ದೇವೆ ಎಂದು ಹೇಳಿದ್ದಾರೆ. ಬಿಜೆಪಿ ಈ ಹಿಂದೆ ಕೂಡ ಲವ್ ಮತ್ತು ಜಿಹಾದ್ ಎಂದು ಪದಪ್ರಯೋಗಿಸಿ ವೋಟ್ ಬ್ಯಾಂಕ್ ರಾಜಕೀಯ ಮಾಡಿತ್ತು. ಬಿಜೆಪಿ ಆಡಳಿತದ ಹರಿಯಾಣ … Read more