ತನ್ನ ದೇಣಿಗೆಯನ್ನು ಪ್ರಧಾನಮಂತ್ರಿ ಪರಿಹಾರ ನಿಧಿಗೆ ಕೊಡಲಾರೆ : ಕ್ರಿಕೆಟಿಗ ಪಾಟ್ ಕಮ್ಮಿನ್ಸ್

ನವದೆಹಲಿ: ಕೋವಿಡ್ ವಿರುದ್ದ ಹೋರಾಟದಲ್ಲಿ ಭಾರತಕ್ಕೆ ಸಹಾಯ ಮಾಡಲು ಪ್ರಧಾನಮಂತ್ರಿ ಪರಿಹಾರ ನಿಧಿಗೆ ದೇಣಿಗೆ ನೀಡುವೆನೆಂದು ಹೇಳಿದ್ದ ಕ್ರಿಕೆಟಿಗ, ಪಾಟ್ ಕಮ್ಮಿನ್ಸ್ ತನ್ನ ನಿರ್ಧಾರವನ್ನು ಬದಲಿಸಿದ್ದಾರೆ. ಐಪಿಎಲ್ ನಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಪರವಾಗಿ ಆಡುತ್ತಿರುವ ಆಸ್ಟ್ರೇಲಿಯನ್ ವೇಗಿ ಬೌಲರ್, ಪಾಟ್ ಕಮ್ಮಿನ್ಸ್ ಕಳೆದ ವಾರವಷ್ಟೇ 50,000 ಯುಎಸ್ ಡಾಲರಿನ ದೇಣಿಗೆಯನ್ನು ಪ್ರಧಾನಮಂತ್ರಿ ಪರಿಹಾರ ನಿಧಿಗೆ ಕೊಡುವುದಾಗಿ ಘೋಷಿಸಿದ್ದರು. ಈ ಹಣದಲ್ಲಿ ಆಕ್ಸಿಜನಿನಂತಹಾ ವೈದ್ಯಕೀಯ ಸೌಲಭ್ಯಗಳನ್ನು ಖರೀದಿಸಲು ಬಳಸಬೇಕೆಂದು ಭಾರತ ಸರಕಾರವನ್ನು ತನ್ನ ಟ್ವೀಟ್ ನಲ್ಲಿ ವಿನಂತಿಸಿಕೊಂಡಿದ್ದರು. ಜೊತೆಗೆ ಇತರ ಐಪಿಎಲ್ ಆಟಗಾರರನ್ನೂ … Read more

ಐಪಿಎಲ್ ಇತಿಹಾಸದಲ್ಲೇ ಮೊದಲ ಬಾರಿಗೆ ಅಸಭ್ಯ ತೋರಿದ ಗೇಯ್ಲ್!ವಿಡಿಯೋ ವೀಕ್ಷಿಸಿ….

ipl

ಅಬುಧಾಬಿ (31-10-2020):  ಇಂಡಿಯನ್ ಪ್ರೀಮಿಯರ್ ಲೀಗ್ 50ನೇ ಪಂದ್ಯದಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್  ತಂಡದ ಬ್ಯಾಟ್ಸ್ ಮನ್‌ ಗೇಯ್ಲ್ ಶತಕದ ಸಮೀಪದಲ್ಲಿ ಔಟಾಗಿದ್ದಕ್ಕೆ ಹತಾಶೆಗೊಂಡು ಬ್ಯಾಟನ್ನು ನೆಲಕ್ಕೆ ಬಡಿದು ಬೇಸರ ವ್ಯಕ್ತಪಡಿಸಿದ್ದರು. ಐಪಿಎಲ್ ಇತಿಹಾಸದಲ್ಲೇ ಗೇಯ್ಲ್ ಇಂತಹ ಅಸಭ್ಯ ತೋರಿದ್ದು, ಇದೇ ಮೊದಲು ಎನ್ನಲಾಗಿದೆ. ಮೈದಾನದಲ್ಲಿ ಸಭ್ಯ ತೋರಿದ ಗೇಯ್ಲ್ ಗೆ ಪಂದ್ಯದ ಸಂಭಾವನೆಯಲ್ಲಿ ಶೇಕಡ 10ರಷ್ಟು ದಂಡ ವಿಧಿಸಲಾಗಿದೆ. ಐಪಿಎಲ್ ನ ನೀತಿ ಸಂಹಿತೆಯ ಲೆವೆಲ್ 1 ಅಪರಾಧ 2.2 ನ್ನು ಕ್ರಿಸ್ ಗೇಯ್ಲ್ ಒಪ್ಪಿಕೊಂಡಿದ್ದರು. … Read more

ಎಡವಿದ ಡೆಲ್ಲಿ ಕ್ಯಾಪಿಟಲ್ಸ್|ಅಗ್ರಸ್ಥಾನಕ್ಕೇರಿದ ಮುಂಬೈ ಇಂಡಿಯನ್ಸ್

IPL

ನವದೆಹಲಿ(12-10-2020): ಶೇಖ್ ಜಯೆದ್ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಡೆಲ್ಲಿ ಕ್ಯಾಪಿಟಲ್ಸ್ ತಂಡದ ವಿರುದ್ಧ ಭರ್ಜರಿ ಗೆಲುವನ್ನು ಸಾಧಿಸಿ ಅಗ್ರಸ್ಥಾನಕ್ಕೇರಿದೆ. ಮೊದಲು ಬ್ಯಾಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ 20 ಓವರ್ ಗಳಲ್ಲಿ 4 ವಿಕೆಟ್ ಗೆ 164 ರನ್ ಗಳಿಸಿತು. ಈ ಗುರಿ ಬೆನ್ನತ್ತಿದ ಮುಂಬೈ ಇಂಡಿಯನ್ಸ್ 2 ಎಸೆತ ಬಾಕಿ ಇರುವಂತೆಯೇ 5 ವಿಕೆಟ್ ಕಳೆದುಕೊಂಡು ಜಯಗಳಿಸಿತು. ಮುಂಬೈ ತಂಡ ಆಡಿದ 7 ಪಂದ್ಯಗಳಿಂದ 5 ಜಯ ಹಾಗೂ 10 ಅಂಕದೊಂದಿಗೆ ಅಗ್ರಸ್ಥಾನಕ್ಕೇರಿದರೆ, … Read more

ಐಪಿಎಲ್: ಚೆನ್ನೈ ತಂಡವನ್ನು ಮಣಿಸಿದ ಕೆಕೆಆರ್

IPL

ಅಬುಧಾಬಿ(08-10-2020):ಅಬುದಾಬಿಯಲ್ಲಿ ನಡೆಯುತ್ತಿರುವ ಐಪಿಎಲ್ ಪಂದ್ಯದಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್‌ ವಿರುದ್ಧ ಕೋಲ್ಕತ್ತ ನೈಟ್ ರೈಡರ್ಸ್ ತಂಡ ಭರ್ಜರಿ ಜಯ ಸಾಧಿಸಿದೆ. ಶೇಖ್ ಜಯೇದ್ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಕೋಲ್ಕತ್ತ 20 ಓವರ್‌ಗಳಲ್ಲಿ 167 ರನ್‌ ಗಳಿಸಿ ಆಲ್‌ಔಟ್ ಆಯಿತು. 167 ರನ್‌ಗಳ ಗುರಿಯನ್ನು ಬೆನ್ನತ್ತಿದ ಚೆನ್ನೈ ಸೂಪರ್ ಕಿಂಗ್ಸ್‌ ಉತ್ತಮ ಆರಂಭ ಪಡೆಯಿತಾದರೂ ಮಧ್ಯಮ ಕ್ರಮಾಂಕದಲ್ಲಿ ಮುಗ್ಗರಿಸಿದೆ. ಸುಲಭವಾಗಿ ಗೆಲ್ಲಬಹುದಾದ ಪಂದ್ಯವನ್ನು ಕೈಚೆಲ್ಲಿದೆ. ಚೆನ್ನೈ ಬೌಲರ್‌ಗಳಾದ ಡ್ವೇನ್ ಬ್ರಾವೊ ಅವರ … Read more