ಬಸವನಗೌಡ ಪಾಟೀಲ್ ಉಚ್ಛಾಟನೆಗೆ ಬಿಎಸ್ ವೈ ಪಟ್ಟು

yadiyoorappa

ಬೆಂಗಳೂರು(22-02-2020): ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರನ್ನು ಪಕ್ಷದಿಂದ ಉಚ್ಛಾಟಿಸಲು ಯಡಿಯೂರಪ್ಪ ಪಟ್ಟು ಹಿಡಿದಿದ್ದಾರೆ. ಈ ಬಗ್ಗೆ ದೆಹಲಿ ವರಿಷ್ಠರಿಗೆ ಬಿಎಸ್ ವೈ ಮತ್ತು ಟೀಂ ಪತ್ರ ಬರೆದಿದ್ದಾರೆ. ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಮೂಲಕ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ಯತ್ನಾಳ್ ವಿರುದ್ಧ ಶಿಸ್ತು ಕ್ರಮಕ್ಕೆ ಆಗ್ರಹಿಸಿರುವ ಸಿಎಂ, ಈ ಕುರಿತು ಸುದೀರ್ಘ ಪತ್ರ ಬರೆದಿದ್ದಾರೆ. ಪತ್ರದಲ್ಲಿ ಯತ್ನಾಳ್ ಭಾಷಣದ ವಿಡಿಯೋ ಮತ್ತು ಸುದ್ದಿಗಳನ್ನು ಉಲ್ಲೇಖಿಸಲಾಗಿದೆ ಎನ್ನಲಾಗಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ … Read more