ಜಾತಿ ತಾರತಮ್ಯ| ಜಬಲ್ಪುರ ಮೆಡಿಕಲ್ ವಿದ್ಯಾರ್ಥಿಯ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್

medical student

ಮಧ್ಯಪ್ರದೇಶ (12-10-2020):ಮಧ್ಯಪ್ರದೇಶದ ಜಬಲ್ಪುರದ ನೇತಾಜಿ ಸುಭಾಷ್ ಚಂದ್ರ ಬೋಸ್ ವೈದ್ಯಕೀಯ ಕಾಲೇಜಿನಲ್ಲಿ 28 ವರ್ಷದ ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿ ಭಗವತ್ ದೇವಂಗನ್  ಹಾಸ್ಟೆಲ್ ಕೋಣೆಯ ಚಾವಣಿಯಿಂದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿ ಇಂದಿಗೆ 10 ದಿನಗಳು ಕಳೆದಿವೆ. ಕೋಟಾ ವಿದ್ಯಾರ್ಥಿ ಎಂಬ ಕಾರಣಕ್ಕಾಗಿ ದೇವಂಗನ್ ಅವರನ್ನು ಅವರ ಸೀನಿಯರ್ ಗಳು ಮಾನಸಿಕವಾಗಿ ಮತ್ತು ದೈಹಿಕವಾಗಿ ಹಿಂಸಿಸಿದ್ದಾರೆ ಎಂದು ಆರೋಪಿಸಲಾಗಿದೆ, ಇದು ಮೀಸಲಾತಿ ನೀತಿಗಳನ್ನು ಪಡೆಯುವ ಹಿಂದುಳಿದ ವಿದ್ಯಾರ್ಥಿಗಳ ವಿರುದ್ಧ ಮೇಲ್ಜಾತಿಯವರು ಮಾಡುವ ದಬ್ಬಾಳಿಕೆಯಾಗಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. … Read more