ಅತ್ಯಾಚಾರ ಸಂತ್ರಸ್ತೆಯ ಮನೆಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನ!

jaipura news

ಜೈಪುರ: ಅತ್ಯಾಚಾರ ಪ್ರಕರಣದ ಸಂತ್ರಸ್ತೆಯೊಬ್ಬರನ್ನು ಬೆಂಕಿ ಹಚ್ಚಿ ಹತ್ಯೆ ಮಾಡಲು ಯತ್ನಿಸಿದ ಘೋರ ಘಟನೆ ರಾಜಸ್ಥಾನದ ಹನುಮಾನ್‌ಘರ್ ಜಿಲ್ಲೆಯಲ್ಲಿ ನಡೆದಿದ್ದು,  ಯುವತಿಗೆ ಗಂಭೀರವಾಗಿ ಗಾಯವಾಗಿದೆ. 2018ರಲ್ಲಿ  ಯುವತಿಯ ಮೇಲೆ ಅತ್ಯಾಚಾರ ನಡೆಸಲಾಗಿತ್ತು. ಈ ಪ್ರಕರಣದ ಬಳಿಕ ಪತಿಯ ವೈಮನಸ್ಸಿಗೆ ಕಾರಣವಾಗಿದ್ದ ಸಂತ್ರಸ್ತ ಮಹಿಳೆಯು, ತನ್ನ ಮಗಳೊಂದಿಗೆ ಅಜ್ಜಿ ಮನೆಯಲ್ಲಿ  ವಾಸಿಸುತ್ತಿದ್ದಳು. ಗುರುವಾರ ಬೆಳ್ಳಂಬೆಳಗ್ಗೆ ಅತ್ಯಾಚಾರ  ಪ್ರಕರಣದ ಆರೋಪಿ  ಪ್ರದೀಪ್ ವಿಷ್ಹೋಯ್, ಏಕಾಏಕಿ ಸಂತ್ರಸ್ತೆಯ ಮನೆಗೆ ನುಗ್ಗಿ ಮನೆಯ ನೆಲದ ಮೇಲೆ ಸೀಮೆ ಎಣ್ಣೆ ಚೆಲ್ಲಿದ್ದು, ಬಳಿಕ ಬೆಂಕಿ … Read more

ತೈಲಬೆಲೆಯಲ್ಲಿ ದಾಖಲೆ ಮಟ್ಟದಲ್ಲಿ ಹೆಚ್ಚಳ: ಪೆಟ್ರೋಲ್, ಡೀಸೆಲ್ ಇಂದಿನ ಬೆಲೆ ಎಷ್ಟಿದೆ? ತಿಳಿದುಕೊಳ್ಳಿ

petrol

ನವದೆಹಲಿ(23-01-2021): ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಮತ್ತೆ ಹೆಚ್ಚಳವಾಗಿದೆ. ಬೆಲೆಯೇರಿಕೆಯಿಂದ ಕಂಗೆಟ್ಟಿದ್ದ ಜನರಿಗೆ ಮತ್ತೆ  ಶಾಕ್ ಉಂಟಾಗಿದೆ. ನವದೆಹಲಿಯಲ್ಲಿ ಪೆಟ್ರೋಲ್ ದರ ಲೀಟರ್‌ಗೆ 25 ಪೈಸೆ ಹೆಚ್ಚಳಗೊಂಡು 85.70 ರೂಪಾಯಿಗೆ ತಲುಪಿದೆ. ಡೀಸೆಲ್ ದರ ಲೀಟರ್‌ಗೆ 25 ಪೈಸೆ ಏರಿಕೆಗೊಂಡು 75.88 ರೂ.ಗೆ ತಲುಪಿದೆ. ಮಧ್ಯಪ್ರದೇಶದ ಭೋಪಾಲ್‌ನಲ್ಲಿ ಪೆಟ್ರೋಲ್ ಮತ್ತು ಡೀಸೆಲ್‌ ದರ ಕ್ರಮವಾಗಿ ಲೀಟರ್‌ಗೆ 93.59 ಮತ್ತು ಡೀಸೆಲ್ ಪ್ರತಿ ಲೀಟರ್‌ಗೆ 83.85 ರೂ. ತಲುಪಿದೆ.  ಬೆಂಗಳೂರಿನಲ್ಲಿ 88.59 ರೂ, ಹೈದರಾಬಾದ್​ನಲ್ಲಿ 89.15 ರೂ, ತಿರುವನಂತಪುರದಲ್ಲಿ … Read more