ಜಮಾತ್ ರಿಸರ್ಚ್ ಸೆಂಟರ್ ನಿಂದ ಆಧಾರ್ ಕಾರ್ಡ್ ತಿದ್ದುಪಡಿ ಮತ್ತು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪ್ರೇರಣಾ ಶಿಬಿರ

ಬಂಟ್ವಾಳ: ತಾಲೂಕಿನ ಅಮ್ಮುಂಜೆ, ಕರಿಯಂಗಳ ಮತ್ತು ಬಡಗಬೆಳ್ಳೂರು ಗ್ರಾಮದ 8 ಜಮಾತ್ ಗಳ ಒಕ್ಕೂಟವಾಗಿರುವ ಜಮಾತ್ ರಿಸರ್ಚ ಸೆಂಟರ್ ಕಳೆದ 2 ವರ್ಷಗಳಿಂದ ನಿರಂತರವಾಗಿ ಸಮಾಜದಲ್ಲಿ ಕಾರ್ಯಚರಿಸುತ್ತಿದೆ. ಇದರ ಪ್ರಮುಖ ಉದ್ದೇಶ ಸಮುದಾಯವನ್ನು ಶಿಕ್ಷಿತಗೊಳಿಸದರೊಂದಿಗೆ ಉನ್ನತ ಸರ್ಕಾರಿ ಸೇವೆಗಳಲ್ಲಿ ತೊಡಗಿಸುವುದಾಗಿದೆ. ಇದರ ಅಧೀನದಲ್ಲಿ ಆಯ್ದ 5 ಪ್ರಮುಖ ಸ್ಥಳಗಳಲ್ಲಿ ಆಧಾರ್ ಕಾರ್ಡ್ ತಿದ್ದುಪಡಿ, ವೋಟರ್ ಐಡಿ ತಿದ್ದುಪಡಿ, ಲೇಬರ್ ಕಾರ್ಡ್, ಹಿರಿಯ ನಾಗರಿಕರ ಕಾರ್ಡ್ ನೋಂದಾವಣಿ ಕಾರ್ಯಗಾರ ವೆಲ್ನೆಸ್ ಹೆಲ್ಪ್ ಲೈನ್ ಮಂಗಳೂರು ಇವರ ಸಹಯೋಗದೊಂದಿಗೆ ನಡೆಯಲಿದೆ. … Read more