ಜಿಲಿಟಿನ್ ಸ್ಪೋಟದಲ್ಲಿ ಕಾರ್ಮಿಕರ ದುರ್ಮರಣ: ಅಕ್ರಮ ಗಣಿಗಾರಿಕೆ ಬಗ್ಗೆ ಸಿದ್ದರಾಮಯ್ಯ ಗಂಭೀರ ಆರೋಪ

ಬೆಂಗಳೂರು(23-02-2021): ಚಿಕ್ಕಬಳ್ಳಾಪುರ ಜಿಲ್ಲೆಯ ಹಿರೇನಾಗೇವಲ್ಲಿಯ ಕಲ್ಲು ಗಣಿಗಾರಿಕೆಯಲ್ಲಿ ಸಂಭವಿಸಿದ ಜಿಲಿಟಿನ್ ಸ್ಪೋಟದಲ್ಲಿ ಆರು ಜನ ಮೃತಪಟ್ಟಿದ್ದು,ಈ ಬಗ್ಗೆ ರಾಜ್ಯ ಸರಕಾರ ಈಗಾಗಲೇ ಸಿಐಡಿ ತನಿಖೆಗೆ ಆದೇಶವನ್ನು ನೀಡಿದೆ. ಈ ಕುರಿತು ಟ್ವೀಟ್ ಮಾಡಿರುವ ಮಾಜಿ ಸಿಎಂ ಸಿದ್ದರಾಮಯ್ಯ ಘಟನೆಯ ಬಗ್ಗೆ ಸಂತಾಪವನ್ನು ಸೂಚಿಸಿ  ರಾಜ್ಯ ಸರಕಾರದ ಬಗ್ಗೆ ಕಿಡಿಕಾರಿದ್ದಾರೆ. ರಾಜ್ಯ ಸರ್ಕಾರದ ಬೇಜವಾಬ್ದಾರಿಯಿಂದ ದುರಂತ ನಡೆದಿದೆ. ಕಲ್ಲು ಕ್ವಾರಿಯಲ್ಲಿ ಆರು ‌ಮಂದಿ ಸಾವಿಗೀಡಾಗಿರುವುದು ಜಿಲೆಟಿನ್ ಸ್ಪೋಟದಿಂದ ಅಲ್ಲ. ಅಕ್ರಮ ಗಣಿಗಳನ್ನು ಸಕ್ರಮ ಮಾಡಲು ಹೊರಟಿರುವ ಮುಖ್ಯಮಂತ್ರಿ ಯಡಿಯೂರಪ್ಪ … Read more