ತಂಬಾಕು ಸೇವಿಸುವುದಿಲ್ಲ ಎಂದು ಸರಕಾರಕ್ಕೆ ಅಫಿಡವಿಟ್ ಸಲ್ಲಿಸಬೇಕು!

tobacco ristricted

ಜಾರ್ಖಂಡ್(05-12-2020): ಸರಕಾರಿ ನೌಕರರಿಗೆ ಜಾರ್ಖಂಡ್ ಸರ್ಕಾರ ಮಹತ್ವದ ಸೂಚನೆಯನ್ನು ನೀಡಿದ್ದು, ತಂಬಾಕು ಸೇವಿಸುವುದಿಲ್ಲ ಎಂದು ಅಫಿಡವಿಟ್ ಸಲ್ಲಿಸುವಂತೆ ಸೂಚಿಸಿದೆ. ತಂಬಾಕು ನಿಯಂತ್ರಣ ಸಮನ್ವಯ ಸಮಿತಿ ಸಭೆಯಲ್ಲಿ ಈ ಕುರಿತು ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. 2021 ರ ಏಪ್ರಿಲ್ 1 ರಿಂದ ಹೊಸ ನೀತಿ  ಜಾರಿಗೆ ಬರಲಿದೆ. ಸರ್ಕಾರಿ ಉದ್ಯೋಗಿಗಳು ಸಿಗರೇಟ್, ಬೀಡಿ, ಗುಟ್ಕಾ ಸೇರಿದಂತೆ ಯಾವುದೇ ತಂಬಾಕು ಉತ್ಪನ್ನ ಸೇವಿಸುವುದಿಲ್ಲ ಎಂದು ಪ್ರಮಾಣ ಪತ್ರ ಸಲ್ಲಿಸಬೇಕು. ನೌಕರರು ಕಚೇರಿಯ ಒಳಗಾಗಲಿ, ಹೊರಗಾಗಲಿ ತಂಬಾಕು ಉತ್ಪನ್ನಗಳನ್ನು ಸೇವಿಸಬಾರದು ಎಂದು ಸರ್ಕಾರ … Read more