ಸೌದಿ ಅರೇಬಿಯಾದಲ್ಲಿ ಸ್ಫೋಟ; ನಾಲ್ವರಿಗೆ ಗಾಯ

saudi

ಜಿದ್ದಾ(11/11/2020): ಸೌದಿ ಅರೇಬಿಯಾದ ಜಿದ್ದಾ ನಗರದಲ್ಲಿ ಸ್ಫೋಟಕವೊಂದು ಸ್ಫೋಟಗೊಂಡ ಪರಿಣಾಮ ನಾಲ್ವರು ಗಾಯಗೊಂಡ ಘಟನೆ ನಡೆದಿದೆ. ಮೊದಲನೇ ಮಹಾ ಯುದ್ಧದ ಸ್ಮರಣಾರ್ಥ ಕಾರ್ಯಕ್ರಮವೊಂದು ನಡೆಯುತ್ತಿದ್ದ ವೇಳೆ ಈ ಘಟನೆ ನಡೆದಿದೆ ಎಂದು ಅಲ್ ಜಝೀರಾ ವರದಿ ಮಾಡಿದೆ. ಫ್ರಾನ್ಸ್ ನ ವಿದೇಶಾಂಗ ಸಚಿವರು ಸೇರಿದಂತೆ   ಯುರೋಪಿನ ಹಲವು ಪ್ರಮುಖ ರಾಜತಾಂತ್ರಿಕ ಪ್ರತಿನಿಧಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.