ಲಕ್ಷಾಂತರ ಮಂದಿ ಉದ್ಯೋಗ ಕಳೆದುಕೊಳ್ಳುವ ಭೀತಿಯಲ್ಲಿ: ಮುರಿದು ಬೀಳುವ ಅಂಚಿನಲ್ಲಿ ಮಹಾ ಒಪ್ಪಂದ

job

ನವದೆಹಲಿ(28-02-2021): 11 ಲಕ್ಷ ಉದ್ಯೋಗಿಗಳು ಕೆಲಸ ಕಳೆದುಕೊಳ್ಳುವ ಭೀತಿಯಿಂದಿದ್ದಾರೆ ಎಂದು ದೆಹಲಿ ಮೂಲದ ಎನ್ ಜಿಒ ಹೇಳಿದೆ. ಫ್ಯೂಚರ್ ಗ್ರೂಪ್ ಹಾಗೂ ಅಮೆಜಾನ್ ಭಾರತೀಯ ಕಂಪನಿಗಳಿಗೆ ರೀಟೇಲ್, ಲಾಜಿಸ್ಟಿಕ್ ಹಾಗೂ ವೇರ್ ಹೌಸಿಂಗ್ ನೀಡಲು ಹಿಂದೇಟು ಹಾಕುತ್ತಿದೆ. ಇದರಿಂದ‌ ಫ್ಯೂಚರ್ – ರಿಲಾಯನ್ಸ್ ಗಳ ನಡುವೆ ಒಪ್ಪಂದ ಮುರಿದು ಬೀಳುವ ಸಾಧ್ಯತೆ ಇದೆ. ಒಂದು ವೇಳೆ ಒಪ್ಪಂದ ಮುರಿದು ಬಿದ್ದಲ್ಲಿ 11 ಲಕ್ಷ ಉದ್ಯೋಗಿಗಳು ಕೆಲಸ ಕಳೆದುಕೊಳ್ಳುವ ಸಾಧ್ಯತೆ ಇದೆ ಎಂದು ವರದಿಯಾಗಿದೆ. ಆದರೆ, ಫ್ಯೂಚರ್ ಗ್ರೂಪ್ … Read more

ಉದ್ಯೋಗ ಆಕಾಂಕ್ಷಿಗಳಿಗೆ ಶುಭಸುದ್ದಿ| ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

jobse

ಕಲಬುರಗಿ(02-12-2020): ಕಲಬುರಗಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ಘಟಕದಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಶೀಘ್ರಪಿಲಿಗಾರ 8-ಹುದ್ದೆಗಳು, ಬೆರಳಚ್ಚುಗಾರ-1, ಬೆರಳಚ್ಚು ನಕಲುಗಾರ-1, ಆದೇಶ ಜಾರಿಕಾರ 2 ಹಾಗೂ ಜವಾನ 51 ಹುದ್ದೆಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಕನಿಷ್ಠ ವಯೋಮಿತಿ 18 ವರ್ಷ ಮತ್ತು ಗರಿಷ್ಠ ವಯೋಮಿತಿ 35 ವರ್ಷ ಹೊಂದಿರಬೇಕು. ಪ್ರವರ್ಗ-2(ಎ), 2(ಬಿ), 3(ಎ), 3(ಬಿ) ವರ್ಗದವರಿಗೆ ಗರಿಷ್ಠ ವಯೋಮಿತಿಯಲ್ಲಿ 3ವರ್ಷ ರಿಯಾಯಿತಿ ಇದೆ. ಅರ್ಹ ಅಭ್ಯರ್ಥಿಗಳು ಕಲಬುರಗಿ ಜಿಲ್ಲಾ … Read more

ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ಶುಭಸುದ್ದಿ: ಪ್ರೊಬೇಷನರಿ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ  

jobse

ಮೈಸೂರು (20-11-2020): ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಶುಭಸುದ್ದಿ ಇದಾಗಿದ್ದು, ಪ್ರೊಬೇಷನರಿ ಆಫೀಸರ್ ಹುದ್ದೆಗಳ ನೇಮಕಾತಿಗಾಗಿ ಭಾರತೀಯ ಸ್ಟೇಟ್ ಬ್ಯಾಂಕ್‍ ಆನ್-ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಪದವಿ ಹೊಂದಿರುವ ಅಥವಾ ಅಂತಿಮ ವರ್ಷದ ಪದವಿ ಪರೀಕ್ಷೆ ಬರೆದು ಫಲಿತಾಂಶಕ್ಕಾಗಿ ಕಾಯುತ್ತಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ವಯೋಮಿತಿ: ಎಸ್ಸಿ-ಎಸ್ಟಿಅಭ್ಯರ್ಥಿಗಳು 21 ರಿಂದ 30 ವರ್ಷದೊಳಗಿನವರಾಗಿದ್ದು, ಇವರಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಇರುತ್ತದೆ. ಓ.ಬಿ.ಸಿ ಅಭ್ಯರ್ಥಿಗಳಿಗೆ 3 ವರ್ಷಗಳು, ಅಂಗವಿಕಲತೆ (ಪಿ.ಡಬ್ಲ್ಯೂಡಿ-ಪರಿಶಿಷ್ಟಜಾತಿ/ಪರಿಶಿಷ್ಟ ಪಂಗಡ) ಅಭ್ಯರ್ಥಿಗಳಿಗೆ 15 ವರ್ಷಗಳು, ಅಂಗವಿಲಕತೆ (ಪಿ.ಡಬ್ಲ್ಯೂಡಿ-ಓಬಿ.ಸಿ) 13 … Read more