5ನೇ ತರಗತಿ ವಿದ್ಯಾರ್ಥಿನಿಯ ರೇಪ್| ಪ್ರಾಂಶುಪಾಲನಿಗೆ ಮರಣದಂಡನೆ, ಸಹಶಿಕ್ಷಕನಿಗೆ ಜೀವಾವಧಿ ಶಿಕ್ಷೆ

judgement

ಪಾಟ್ನಾ(16-02-2021): 5 ನೇ ತರಗತಿ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಟ್ನಾದ ಶಾಲೆಯೊಂದರ ಪ್ರಾಂಶುಪಾಲರಿಗೆ ಮರಣದಂಡನೆ ಶಿಕ್ಷೆ ಮತ್ತು ಮತ್ತೋರ್ವ ಶಿಕ್ಷಕನಿಗೆ ಜೀವಾವಧಿ ಶಿಕ್ಷೆಯನ್ನು ವಿಧಿಸಲಾಗಿದೆ. ಪಾಟ್ನಾ ವಿಶೇಷ ಕೋರ್ಟ್ ನ್ಯಾಯಾಧೀಶ ಅವಧೇಶ್ ಕುಮಾರ್ ಅವರು ಹೊರಡಿಸಿದ ಆದೇಶದಲ್ಲಿ, ಮುಖ್ಯ ಆರೋಪಿ ಅರವಿಂದ್ ಕುಮಾರ್ ಅವರಿಗೆ ಮರಣದಂಡನೆ ಶಿಕ್ಷೆ ಘೋಷಿಸಿದರು, ಜೊತೆಗೆ ಅವರಿಗೆ ಒಂದು ಲಕ್ಷ ದಂಡ ವಿಧಿಸಿದರು. ಸಹ-ಆರೋಪಿ ಅಭಿಷೇಕ್ ಕುಮಾರ್ ಅವರಿಗೆ ಜೀವಾವಧಿ ಶಿಕ್ಷೆ ಮತ್ತು 50,000ರೂ. ದಂಡ ವಿಧಿಸಲಾಗಿದೆ. ಈ … Read more